Physiotherapy Course: ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಫಿಸಿಯೋಥೆರಪಿ ಕೋರ್ಸ್ ಪ್ರವೇಶಕ್ಕೆ ನೀಟ್ ಪರೀಕ್ಷೆ ಕಡ್ಡಾಯ ಎಂದು ತಿಳಿಸಿದ್ದಾರೆ.
Congress
-
Pahalgam Terrorist Attack: ಕಾಶ್ಮೀರದ ಪಹಲ್ಗಾಮ್ನ ಉಗ್ರರ ದಾಳಿಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಹೇಳಿದರು.
-
D K Shivkumar : ಕರಾವಳಿ ಹಿಂದುತ್ವದ ಭದ್ರಕೋಟೆ ಎಂದು ಹೇಳಿದ್ದು ಯಾರು ರೀ? ಇದು ಹಿಂದುತ್ವದ ಭದ್ರಕೋಟೆ ಅಲ್ಲ, ಇಲ್ಲಿ ಎಲ್ಲಾ ಧರ್ಮಗಳು ಇವೆ, ಎಲ್ಲಾ ಧರ್ಮಗಳನ್ನು ಒಳಗೊಳ್ಳುವ ಸ್ಥಳ ಕರಾವಳಿ.
-
Belthangady : ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿ ಇದ್ದಾರೆ.
-
News
KPCC: ಹಿಜಾಬ್ ವಿಚಾರ ಬಂದ್ರೆ ಮುಂದಿರುವ ಕಾಂಗ್ರೆಸ್ ಜನಿವಾರ ಸುದ್ದಿ ಬಂದಾಗ ಸುಮ್ಮನಿರುವುದೇಕೆ? ಕೆಪಿಸಿಸಿ ಕಾರ್ಯದರ್ಶಿಯೇ ಅಸಮಾಧಾನ
KPCC: ರಾಜ್ಯದಲ್ಲಿ ಜನಿವಾರ ವಿಚಾರ ಭಾರಿ ಸದ್ದು ಮಾಡುತ್ತಿದೆ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಧರಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿ ge ಪರೀಕ್ಷೆ ಬರೆಯಲು ಅವಕಾಶಕೊಡದ ವಿಚಾರ ಹಾಗೂ ಜನಿವಾರ ತೆಗೆಸಿದ ವಿಚಾರ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ.
-
Mallikarjun Kharge: ಕಲಬುರಗಿಯಲ್ಲಿ ಬುಧವಾರ ನಡೆದ ಉದ್ಯೋಗ ಮೇಳದಲ್ಲಿ ಭಾಷಣ ಮಾಡುತ್ತಿದ್ದಾಗ ಪಕ್ಕದ ಮಸೀದಿಯಿಂದ ಆಜಾನ್ ಶಬ್ದ ಕೇಳಿ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ 10 ನಿಮಿಷ ಮೌನವಾದ ಘಟನೆ ನಡೆದಿದೆ.
-
Madikeri: ಖಾಸಗಿ ಬಸ್ ಸ್ಟಾಂಡ್ನಲ್ಲಿ(Bus stand) ಬಿಜೆಪಿ ಜನಕ್ರೋಶ ಸಮಾವೇಶದಲ್ಲಿ ರಾಜ್ಯಧ್ಯಕ್ಷರು ಮಾತನಾಡಿ, ಹಿಂದೂಗಳನ್ನು ಶೋಷಿಸುವ ಹುನ್ನಾರ ಸಕಾ೯ರದ ಅನೇಕ ತೀಮಾ೯ನಗಳ ಹಿಂದಿದೆ.
-
P Chidambaram: ಸಬರಮತಿ ಆಶ್ರಮದಲ್ಲಿ ಪ್ರಾರ್ಥನಾ ಸಭೆಯಲ್ಲಿ ಪಿ.ಚಿದಂಬರಂ ಅವರು ಭಾಗವಹಿಸಿದ ಸಂದರ್ಭದಲ್ಲಿ ಬಿಸಿಲಿನ ತಾಪದಿಂದ ಹಿರಿಯ ಕಾಂಗ್ರೆಸ್ ನಾಯಕ ಮೂರ್ಛೆ ಹೋದ ಘಟನೆ ನಡೆದಿದೆ.
-
News
Karkala: ಕಾರ್ಕಳ: ಏಪ್ರಿಲ್ 10 ರಂದು ಬಿಜೆಪಿಯಿಂದ ಬೃಹತ್ ಜನಾಕ್ರೋಶ ಸಭೆ: ಕಾರ್ಯಕರ್ತರು ಪಾಲ್ಗೊಳ್ಳುವಂತೆ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ಮನವಿ
by ಕಾವ್ಯ ವಾಣಿby ಕಾವ್ಯ ವಾಣಿKarkala: ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಅವಧಿಯಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಇಡೀ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ.
-
K.G Bopayya: ನಿನ್ನೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್(Congress) ನಾಯಕರಿಗೆ ಟಾಂಗ್ ನೀಡಿದ ಮಾಜಿ ಸ್ಪೀಕರ್ ಕೆ.ಜಿ ಬೊಪಯ್ಯ ಮಡಿಕೇರಿಯಲ್ಲಿ(Madikeri) ನಿನ್ನೆ ನಡೆದಿದ್ದು ಪ್ರತಿಭಟನೆ ಅಲ್ಲ ಎಲ್ಲ ಕಾಂಗ್ರೆಸ್ಸಿಗರ ಸಂಭ್ರಮಾಚರಣೆ ಎಂದು ಮಡಿಕೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಲೇವಾಡಿ ಮಾಡಿದ್ದಾರೆ
