Putturu: ನೆಹರುನಗರ ವಿವೇಕಾನಂದ ಕಾಲೇಜು ಮತ್ತು ಉಪ್ಪಿನಂಗಡಿ ಸಂಪರ್ಕಕಕ್ಕೆ ನೆಹರು ನಗರದಲ್ಲಿರುವ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದೆ. ಕೇಂದ್ರ ಸರಕಾರದಿಂದ ಈಗಾಗಲೇ ಅನುದಾನ ಮಂಜೂರು ಮಾಡಿದ್ದು, ಈ ಕಾಮಗಾರಿಯ ಶಿಲನ್ಯಾಸ ಕಾರ್ಯಕ್ರಮವು ನಾಳೆ (ನ.16) ನಡೆಯಲಿದೆ. ಶಿಲಾನ್ಯಾಸ ಕಾರ್ಯಕ್ರಮವು ಬೆಳಿಗ್ಗೆ …
Tag:
