ಕಂಟೈನರ್ ಡಿಪೋದಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ನಡೆದಿದ್ದು, ಆಕಸ್ಮಿಕವಾಗಿ ಬೆಂಕಿ ತಗುಲಿ 34 ಜನರು ಸಜೀವ ದಹನವಾಗಿದ್ದು, 400ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಚಿತ್ತಗಾಂಗ್ನ ಸೀತಾಕುಂಡ ಉಪಜಿಲಾದಲ್ಲಿರುವ ಕಡಮ್ರಸುಲ್ ಪ್ರದೇಶದ ಬಿಎಂ ಕಂಟೈನರ್ ಡಿಪೋದಲ್ಲಿ …
Tag:
