ಕಲಬುರ್ಗಿ: “ಸರ್ಕಾರ ಕೆಲಸಬೇಕು ಅಂದರೆ ಸಾಕು ಯುವಕರು ಲಂಚ ಕೊಡಬೇಕು , ಯುವತಿಯರು ಮಂಚ ಹತ್ತಬೇಕು. ಇದು ಲಂಚ-ಮಂಚದ ಸರ್ಕಾರವಾಗಿದೆ” ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಉದ್ಯೋಗ ದೃಷ್ಟಿಯಲ್ಲಿ ಸರಕಾರದ ಸಾಧನೆ ಶೂನ್ಯ. ದೇಶದಲ್ಲಿ ನಿರುದ್ಯೋಗದ …
Tag:
