ಹಿಂದೂ ಧರ್ಮದ ಅರ್ಚಕರೊಬ್ಬರು ಏಕಾಏಕಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ ಹಿರೇಹಳ್ಳಿ ಗ್ರಾಮದ ಓಂಕಾರೇಶ್ವರ ದೇವಾಲಯದ ಅರ್ಚಕ ದಿ.ರೇಣುಕಾರಾದ್ಯ ಎಂಬುವರ ಪುತ್ರ ಎಚ್.ಆರ್ ಚಂದ್ರಶೇಖರಯ್ಯ ಉರುಫ್ ಮಂಜಣ್ಣ ಎಂಬುವವರು ಹಿಂದೂ ಧರ್ಮವನ್ನು ತ್ಯಜಿಸಿ, ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. …
Tag:
