ನಾಗೂರಿನ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆ ನಡೆಸುತ್ತಿದ್ದು ಈ ವೇಳೆ ಸ್ಫೋಟಕ ಮಾಹಿತಿಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ.
Tag:
Cooker bomb
-
ಶಂಕಿತರಿಗೆ ವಿಡಿಯೋಗೆ ಬಿಟ್ ಕಾಯಿನ್ ಗಳು ಫಂಡ್ ನೀಡಲಾಗುತ್ತಿದೆ. ಈ ಬಿಟ್ ಕಾಯ್ನ್ ರೇಟ್ ದಿನ ದಿನಕ್ಕೂ ಏರಿಳಿತ ಆಗುತ್ತಿದ್ದು, ಇವರು ಮಾಡುವ ಒಂದು ವಿಡಿಯೋಗೆ 20-30 ಬಿಟ್ ಕಾಯ್ನ್ ಫಂಡ್ ಸಿಗುತ್ತದೆ ಎಂದು ಹೇಳಲಾಗಿದೆ.
