ಮಂಗಳೂರು: ನಗರದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ನಿಷೇಧಿತ PFI ಲಿಂಕ್ ಇದ್ಯಾ ಅನ್ನೋದು ಮತ್ತೊಂದು ಶಾಕ್ ಎದುರಾಗಿದೆ. ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಶಂಕಿತ ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ತಡರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆಆತನ …
Tag:
