ಮೊಳಕೆ ಬರಿಸಿದ ಕಾಳುಗಳು ಆರೋಗ್ಯಕ್ಕೆ ವರದಾನವಿದ್ದಂತೆ. ಅವುಗಳ ಸಲಾಡ್ ಮಾಡಿ ಸವಿದರಂತೂ ಮತ್ತೆ ಮತ್ತೆ ತಿನ್ನಬೇಕೆನ್ನುವ ಭಾವ. ಕಡಲೆ ಕಾಳು, ಹೆಸರು ಕಾಳುಗಳನ್ನು 8 ರಿಂದ 9 ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಟ್ಟರೆ ಸಾಕು ಬಿಳಿ ಬಣ್ಣದ ಮೊಳಕೆಯೊಡೆಯಲು ಆರಂಭಿಸುತ್ತದೆ. ಇದು …
Tag:
