ಟಿಪ್ಪುಕೊಡವರನ್ನು ಸಾಮೂಹಿಕ ಹತ್ಯೆ ಮಾಡಿರುವುದು ಎಲ್ಲರಿಗೂ ತಿಳಿದಿದೆ. ಅಲ್ಲದೆ ಇದೇ ಕಾರಣದಿಂದ ಕೊಡಗು ಜನ ಸಂಖ್ಯೆ ಕಡಿಮೆ ಆಗಿರುವುದು ಇತಿಹಾಸ ದಾಖಲೆಗಳಲ್ಲೇ ಇದೆ.
Coorg
-
latestNews
Important information : ರಾಜ್ಯದಲ್ಲಿ ಇನ್ನೂ 4 ದಿನ ಅಬ್ಬರಿಸಲಿರುವ ವರುಣ| ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಇತ್ತೀಚಿನ ಕೆಲ ದಿನಗಳಲ್ಲಿ ಮಳೆರಾಯನ ಅಬ್ಬರ ಕಡಿಮೆಯಿದ್ದು, ಜನರು ಕೊಂಚ ಸಮಾಧಾನದ ನಿಟ್ಟುಸಿರು ಬಿಟ್ಟು ಹೆಚ್ಚಿನ ಜನರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಈ ನಡುವೆ ಸದ್ಯದಲ್ಲೇ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ …
-
ಕೊಡಗು ಜಿಲ್ಲೆ ವೀರ ಯೋಧರ ತವರೂರು. ಹಿಂದಿನಿಂದಲೂ ಕೂಡ ವೀರ ಪರಂಪರೆಯನ್ನು ಮುನ್ನಡೆಸಿ ಕೊಂಡು ಬಂದಿರುವ ಹಿನ್ನೆಲೆ ಹೊಂದಿದ್ದು, ಇಂದಿಗೂ ನೂರಾರು ಪ್ರತಿಭೆಗಳನ್ನು ದೇಶ ಸೇವೆಗೆ ಅಣಿಮಾಡುತ್ತಾ ದೇಶದ ಹಿರಿಮೆಯನ್ನು ಎತ್ತಿ ತೋರಿಸಲು ಸೇನಾ ವಿಭಾಗಕ್ಕೆ ಅನೇಕ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ …
-
ಸುಳ್ಯ: ದೈವದ ಆಚಾರದಲ್ಲಿ ಒಂದು ಊರಿನಿಂದ ಮತ್ತೊಂದು ಊರಿಗೆ ಬದಲಾವಣೆಗಳಿರುತ್ತವೆ. ಪುತ್ತೂರು, ಸುಳ್ಯ, ಕೊಡಗಿನಲ್ಲಿ ಮಾಡುವ ಆಚರಣೆ ಹಾಗೂ ಹೊರ ಭಾಗದ ಆಚರಣೆಗೂ ವ್ಯತ್ಯಾಸಗಳಿವೆ. ಅದನ್ನು ಸರಿ ಎಂಬ ವಾದವೂ ನಮ್ಮದಲ್ಲ. ಕೊಡಗಿನಲ್ಲಿ ದೈವದ ನೇಮದಲ್ಲಿ ಕೆಲವು ದೈವದ ಜತೆಯಲ್ಲಿ ಕುಣಿಯುವುದು …
-
ರಾಜ್ಯದಲ್ಲಿ ಕಳೆದ ಮೂರು ತಿಂಗಳಿನಿಂದ ಧರ್ಮ ದಂಗಲ್ ನಡೆಯುತ್ತಿದೆ. ಈ ನಡುವೆ ಶಾಂತಿ ಪ್ರಿಯ ಜಿಲ್ಲೆ ಕೊಡಗಿನಲ್ಲಿ ಕಳೆದ ಕೆಲ ದಿನಗಳ ಹಿಂದೆ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲಾ ಆವರಣದಲ್ಲಿ ಬಂದೂಕು ತರಬೇತಿ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ಈ ಚರ್ಚೆ …
-
News
ಬೆಳ್ಳಂಬೆಳಗ್ಗೆ ಮಂಜಿನ ನಗರಿ ಜನತೆಯನ್ನು ಕಾಡಿತು ಬಹು ದೊಡ್ಡ ಆತಂಕ !! | ಯಾರನ್ನೂ ರಸ್ತೆಗೆ ಇಳಿಯದಂತೆ ಮಾಡಿತೇ ಲಾರಿಯಿಂದ ಸೋರಿಕೆಯಾದ ಆ ಒಂದು ದ್ರವ !!?
ಇಂದು ಬೆಳ್ಳಂಬೆಳಗ್ಗೆ ಮಂಜಿನ ನಗರಿ ಆತಂಕದ ಕೂಪಕ್ಕೆ ತಳ್ಳಲ್ಪಟ್ಟಿತ್ತು. ರಸ್ತೆಗಿಳಿಯುವುಕ್ಕೆ ಹೆದರಿ ಜನ ಮನೆಯೊಳಗೆ ಕುಳಿತುಬಿಟ್ಟಿದ್ದರು, ರಸ್ತೆಗಿಳಿದವರು ಉಸಿರಾಡಲು ಪರದಾಡಿದರು. ಆ ಒಂದು ಲಾರಿ ಹೋದ ದಾರಿಯೆಲ್ಲಾ ವಿಷಮಯವಾಗಿತ್ತು. 60 ಕಿಲೋ ಮೀಟರ್ ರಾಜ್ಯ ಹೆದ್ದಾರಿ ಉದ್ದಕ್ಕೂ ಸೋರಿಕೆಯಾದ ಆ ದ್ರವ …
-
ಮಡಿಕೇರಿ
ನಾಪತ್ತೆಯಾಗಿದ್ದ ಪತ್ನಿ ಮರಳಿ ಸಿಕ್ಕಾಗ ಗಂಡನ ಖುಷಿಗೆ ಪಾರವೇ ಇರಲಿಲ್ಲ!! ಏಳು ವರ್ಷಗಳಿಂದ ದೂರವಾಗಿದ್ದ ದಾಂಪತ್ಯ ಮತ್ತೊಮ್ಮೆ ಒಂದಾದಾಗ!!??
ನಿಜವಾದ ನಿಷ್ಕಲ್ಮಶ ಪ್ರೀತಿಗೆ ಎಂದಿಗೂ ಸಾವಿಲ್ಲ ಎಂಬ ಮಾತು ಮತ್ತೊಮ್ಮೆ ನಿಜವಾಗಿದೆ. ಚಿಕಿತ್ಸೆಗೆಂದು ದಾಖಲಾಗಿ,ಸುಮಾರು ಏಳು ವರ್ಷಗಳ ಕಾಲ ಗಂಡನಿಂದ ದೂರವಾಗಿದ್ದ ಮಹಿಳೆ ಮರಳಿ ತನ್ನ ಗಂಡನ ಬಳಿ ಸೇರಿದ ಘಟನೆಯೊಂದು ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮೂಲತಃ ತಮಿಳುನಾಡು ಮೂಲದವರಾದ ಮುತ್ತಮ್ಮ …
-
ಮಡಿಕೇರಿ : ಕೌಟುಂಬಿಕ ಕಲಹದಿಂದ ಬೇಸತ್ತು ಸಹೋದರಿಯರು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕೊಡಗಿನ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ನಾಮೇರ ಉದಯ ಎಂಬವರ ಮಕ್ಕಳಾದ ದಮಯಂತಿ(20) ಹಾಗೂ ಹರ್ಷಿತಾ(18) ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ದಮಯಂತಿ ಅವರು ಹಳ್ಳಿಗಟ್ಟು …
-
ಕೊಡಗಿನಲ್ಲಿ ಶೇ. ಒಂದಕ್ಕಿಂತ ಕಡಿಮೆ ಇದ್ದ ಕೊರೋನ ಪಾಸಿಟಿವಿಟಿ ಪ್ರಕರಣ ಪುನಃ ಉಲ್ಬಣಗೊಂಡಿದ್ದು ಒಂದೇ ಶಿಕ್ಷಣ ಸಂಸ್ಥೆಯ ಸುಮಾರು 33 ಜನ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದ್ದು ಆ ಮೂಲಕ ಕೊಡಗಿನಲ್ಲಿ ಕೊರೋನ ಪ್ರಕರಣ ಹೆಚ್ಚಾದಂತಿದೆ. ಮಡಿಕೇರಿ ತಾಲೂಕಿನ ಗಾಳಿಬೀಡು …
-
News
ಪ್ರವಾಸಕ್ಕಾಗಿ ಕೊಡಗಿಗೆ ಬಂದಿದ್ದ ಯುವತಿ ಅನ್ಯಾಯವಾಗಿ ಹೆಣವಾದಳು!! ತನ್ನ ಗೆಳತಿಯರೊಂದಿಗೆ ಹೋಮ್ ಸ್ಟೇ ಯಲ್ಲಿ ತಂಗಿದ್ದಾಗ ನಡೆಯಿತು ದುರ್ಘಟನೆ
ಪ್ರವಾಸಕ್ಕಾಗಿ ಬಂದ ಯುವತಿಯರು ಹೋಂ ಸ್ಟೇ ಒಂದರಲ್ಲಿ ತಂಗಿದ್ದು, ಜೊತೆಗಿದ್ದ ಇನ್ನೊರ್ವ ಯುವತಿಯು ಗ್ಯಾಸ್ ಗೀಜರ್ ನಲ್ಲಿ ಆದ ಅನಿಲ ಸೋರಿಕೆಯಿಂದಾಗಿ ಮೃತಪಟ್ಟಿದ್ದು ಘಟನೆಯ ಬಳಿಕ ಅವರು ತಂಗಿದ್ದ ಹೋಂ ಸ್ಟೇ ಗೆ ನೋಂದಣಿಯಾಗಿರಲಿಲ್ಲ, ಅದೊಂದು ಅಕ್ರಮ ಹೋಮ್ ಸ್ಟೇ ಯಾಗಿದೆ …
