BJP: ಶನಿವಾರ ಸಭೆ ಸೇರಿದ್ದ ಬಿಜೆಪಿ (BJP) ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮತ್ತು ಅನರ್ಹಗೊಳಿಸುವ ಸಂಬಂಧ ಪಕ್ಷದ ವರಿಷ್ಠರಿಗೆ ಮನವಿ ಮಾಡಲು ನಿರ್ಧರಿಸಿದೆ.
Tag:
Core committee meeting
-
Karnataka State Politics Updates
Bengaluru:ಯತ್ನಾಳ್ & ಟೀಂಗೆ ಬಿಗ್ ಶಾಕ್ ಕೊಟ್ಟ ಬಿಜೆಪಿ ಹೈಕಮಾಂಡ್ – ರೆಬಲ್ ನಾಯಕರಿಗೆ ವರಿಷ್ಟರಿಂದ ಡೆಡ್ಲೈನ್!!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಬಿಜೆಪಿ ರಾಜ್ಯ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಖಡಕ್ ಆಗಿ ಉತ್ತರಿಸಿದ್ದಾರೆ.
