ತಾಜಾ ಕೊತ್ತಂಬರಿ ಸೊಪ್ಪನ್ನು ಹಲವಾರು ಬಗೆಯ ಅಡುಗೆಯ ತಯಾರಿಯಲ್ಲಿ ಬಳಸುವುದು ಸಾಮಾನ್ಯ. ಆಹಾರ ಪದಾರ್ಥಗಳಿಗೆ ರುಚಿಯನ್ನು ತುಂಬುವ ಕೊತ್ತಂಬರಿ ಸೊಪ್ಪು ಒಂದು ಪರಿಣಾಮಕಾರಿ ಗಿಡಮೂಲಿಕೆಯಾಗಿದ್ದು, ಹಲವಾರು ಆರೋಗ್ಯಕಾರಿ ಪ್ರಯೋಜನಗಳನ್ನು ಒಳಗೊಂಡಿವೆ ಎನ್ನುವ ವಿಚಾರ ಹೆಚ್ಚಿನವರಿಗೆ ತಿಳಿದಿರಬಹುದು. ಪ್ರತಿಯೊಬ್ಬರ ಮನೆಯ ರೆಫ್ರಿಜಿರೇಟರ್ ನಲ್ಲಿ …
Tag:
