ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಏರಿಕೆ ಕಂಡಿದೆ. ಎರಡು ದಿನಗಳ ಹಿಂದೆ ಶಾಲಾಮಕ್ಕಳಲ್ಲಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಿಗೆ ಕೊರೊನಾ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಶಾಲೆಗಳಿಗೆ …
Corona guidelines
-
InterestinglatestNewsಕೋರೋನಾಬೆಂಗಳೂರು
ಮಾಸ್ಕ್ ಹಾಕದಿದ್ದರೆ ಬೀಳುತ್ತೆ ದಂಡ| ಮಾಸ್ಕ್ ಧರಿಸದವರಿಗೆ ಈ ಗೈಡ್ ಲೈನ್ಸ್ ಗಳು ಜಾರಿಗೊಳಿಸಿದ ಬಿಎಂಟಿಸಿ!
ಬೆಂಗಳೂರು: ಇನ್ನೇನು ಕೊರೋನ ನಿಯಂತ್ರಣದಲ್ಲಿದೆ, ಯಾವುದೇ ಭಯವಿಲ್ಲದೆ ಸುತ್ತಾಡಬಹುದು ಎಂದುಕೊಂಡಿದ್ದ ಜನತೆಗೆ ನಾಲ್ಕನೇ ಅಲೆ ತಡೆಗೋಡೆಯಾಗಿ ನಿಂತಿದೆ. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಲೇ ಇದ್ದು,ಲಾಕ್ ಡೌನ್ ಭಯ ಎಲ್ಲರಲ್ಲೂ ಮೂಡಿದೆ.ಹೀಗಾಗಿ ನಾಲ್ಕನೇ ಅಲೆ ತಡೆಯಲು ಬಿಬಿಎಂಪಿ ಮೇ ಮೊದಲ …
-
ದೆಹಲಿ : ಸರಕಾರ ಮಕ್ಕಳಿಗಾಗಿ ಮಾರ್ಗಸೂಚಿಯನ್ನು ಹೊರಡಿಸಿದೆ. 5 ವರ್ಷಕ್ಕಿಂತ ಒಳಗಿನ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ. ಮಕ್ಕಳಿಗೆ ಆ್ಯಂಟಿಬಾಡಿ ಔಷಧ ಬಳಸಬೇಡಿ ಎಂದು ಕೇಂದ್ರ ಹೇಳಿದೆ. 6 ರಿಂದ 11 ವರ್ಷದ ಮಕ್ಕಳಿಗೆ ಅವರ ಸಾಮಾರ್ಥ್ಯಕ್ಕೆ ಪಾಲಕರು ನಿಗಾದಲ್ಲಿ ಮಾಸ್ಕ್ ಹಾಕಬೇಕು. …
-
ಬೆಂಗಳೂರು: ಇಂದು ಕರ್ನಾಟಕ ಸರಕಾರದಿಂದ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟವಾಗಲಿದೆ. ಕೋವಿಡ್-19 ಹೆಚ್ಚುತ್ತಿರುವ ಮಧ್ಯೆ ರಾಜ್ಯದಲ್ಲಿನ ಸ್ಥಿತಿಗತಿ ಬಗ್ಗೆ ಇಂದು ಬುಧವಾರ ನಡೆಯುವ ಸಭೆಯಲ್ಲಿ ಅನೌಪಚಾರಿಕವಾಗಿ ಮಾಹಿತಿ ಪಡೆದುಕೊಂಡಿದ್ದೇನೆ. ಇಂದು ಮಾರ್ಗಸೂಚಿ ಹೊರತರಲಾಗತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಿನ್ನೆ …
