ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮಹತ್ತರವಾದ ಮಾಹಿತಿಯನ್ನು ನೀಡಿದ್ದಾರೆ. ಕಳೆದ ವರ್ಷದಂತೆ ಈ ವರ್ಷ ಕೊರೊನಾ ಪಾಸ್ ಇರುವುದಿಲ್ಲ. ಹಾಗಾಗಿ ಎಲ್ಲಾ ವಿದ್ಯಾರ್ಥಿಗಳು ಎಸ್ಎಸ್ಎಲ್’ಸಿ ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ …
Tag:
