ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳದ ಕಾರಣ, ನಿಯಂತ್ರಣ ಕ್ರಮವಾಗಿ ಹೊಸ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಆರೋಗ್ಯ ಇಲಾಖೆ ಪ್ರಕಟಿಸಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂದೀಪ್ ಅವರು, …
Corona
-
HealthInterestinglatestಕೋರೋನಾಬೆಂಗಳೂರು
ಪ್ರಾಣಿಗಳಿಗೆ ಭಾರತದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ‘ಅನೋಕೊವಾಕ್ಸ್’ ಬಿಡುಗಡೆ!
ನವದೆಹಲಿ: ಮಾನವರಿಂದ ಪ್ರಾಣಿಗಳ ನಡುವೆ ಕೋರೊನಾ ವೈರಸ್ ಹರಡುವ ಅಪಾಯ ತಪ್ಪಿಸಲು, ಭಾರತದಲ್ಲೇ ಪ್ರಾಣಿಗಳಿಗೆ ಮೊದಲ ಕೋವಿಡ್ ಲಸಿಕೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಹರಿಯಾಣದಲ್ಲಿ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಎಕ್ವೈನ್ಸ್ ನಲ್ಲಿ …
-
ದೇಶದಲ್ಲಿ ಕೊರೋನಾ ಸ್ಫೋಟಗೊಂಡಿದೆ. ಮೂರು ತಿಂಗಳ ಬಳಿಕ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏಕಾಏಕಿ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 7,240 ಮಂದಿಗೆ ಸೋಂಕು ತಗುಲಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 34,498ಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿದೆ. ಕೇಂದ್ರ …
-
ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ತೆರೆದ ಪ್ರದೇಶಗಳನ್ನು ಹೊರತುಪಡಿಸಿ …
-
ಕೊರೋನಾ ಬಳಿಕ ವಿಮಾನ ನಿಲ್ದಾಣ ಮತ್ತು ವಿಮಾನಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂಬ ನಿಯಮ ಜಾರಿಯಲ್ಲಿದೆ. ಹಾಗಿದ್ದೂ ಮಾಸ್ಕ್ ಧರಿಸದ ಪ್ರಯಾಣಿಕರಿಗೆ ವಿಮಾನ ಏರಲು ಅವಕಾಶ ಕೊಡಬೇಡಿ. ಒಂದು ವೇಳೆ ಕೊರೋನಾ ನಿಯಮಗಳನ್ನು ಉಲ್ಲಂಘಿಸಿದರೆ ದೊಡ್ಡ ಪ್ರಮಾಣದ ದಂಡ ವಿಧಿಸಿ, ನೋ …
-
ಕೋರೋನಾ
ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆ; ರಾಜ್ಯಕ್ಕೆ ಮತ್ತೆ ಬೀಳುತ್ತಾ ಬೀಗ !! | ಲಾಕ್ ಡೌನ್ ಕುರಿತು ಸುಳಿವು ನೀಡಿದ ಸಚಿವರು
ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಏರಿಕೆ ಕಂಡುಬರುತ್ತಿದೆ. ಅದರಲ್ಲೂಮಹಾರಾಷ್ಟ್ರ ರಾಜ್ಯದಲ್ಲಿ ಸೋಂಕಿನ ಪ್ರಮಾಣ ತುಂಬಾನೇ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ತೀವ್ರ ಐಸಿಯುಗೆ ದಾಖಲಾಗುವ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್ಡೌನ್ ಹೇರುವ ಸಾಧ್ಯತೆ ದಟ್ಟವಾಗಿದೆ. ಜೊತೆಗೆ …
-
News
ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಗೆ ಇಂದು ಮೋದಿಯಿಂದ ಚಾಲನೆ | ಈ ಯೋಜನೆಯಡಿಯಲ್ಲಿ ಮಕ್ಕಳಿಗೆ ಸಿಗುವ ಪ್ರಯೋಜನಗಳೇನು ??
ದೇಶಕ್ಕೆ ಕೊರೋನಾ ಅಪ್ಪಳಿಸಿದ ಕಾರಣ ಅದೆಷ್ಟೋ ಮಕ್ಕಳು ಅನಾಥರಾಗಿದ್ದಾರೆ. ಹೀಗೆ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ನೆರವಿಗಾಗಿ ಕೇಂದ್ರ ಸರ್ಕಾರ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯನ್ನು ಆರಂಭಿಸಿತ್ತು. ಈ ಯೋಜನೆಯಡಿ ಇಂದು ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಇಂದು ಬೆಳಗ್ಗೆ …
-
ವಿಶ್ವದಲ್ಲಿ ಕೊರೋನಾ ಇನ್ನೂ ಅದೃಶ್ಯವಾಗಿಲ್ಲ. ಇತ್ತೀಚೆಗೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಸೌದಿ ಅರೇಬಿಯಾ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಕೋವಿಡ್-19 ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತನ್ನ ನಾಗರಿಕರನ್ನು ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ. ಭಾರತ, ಲೆಬನಾನ್, ಸಿರಿಯಾ, …
-
ವಿಶ್ವದಲ್ಲಿ ಕೊರೋನಾ ವೈರಸ್ ಇನ್ನೂ ಕೂಡ ಅಬ್ಬರಿಸುವುದನ್ನು ನಿಲ್ಲಿಸಿಲ್ಲ. ಹರಡುವಿಕೆಯ ಪ್ರಮಾಣ ಕಡಿಮೆಯಾಗಿದ್ದರೂ ಪ್ರತಿದಿನ ಪ್ರಕರಣಗಳು ಅಲ್ಪ ಸಂಖ್ಯೆಯಲ್ಲಿ ಇದ್ದೇ ಇರುತ್ತದೆ. ಇದರ ನಡುವೆ ಇನ್ನೊಂದು ಕಾಯಿಲೆ ಮತ್ತೆ ಜಗತ್ತನ್ನು ಭಯಭೀತರನ್ನಾಗಿಸಿದೆ. ಹೌದು. ಯುನೈಟೆಡ್ ಸ್ಟೇಟ್ಸ್ನ ಮ್ಯಾಸಚೂಸೆಟ್ಸ್ ನಲ್ಲಿ ಮಂಕಿಪಾಕ್ಸ್ ನ …
-
ಕೊರೋನ ನಾಲ್ಕನೇ ಅಲೆಯಿಂದ ಭಯಭೀತರಾಗಿದ್ದಜನತೆಗೆ ಸದ್ಯ ರಿಲೀಫ್ ಸಿಕ್ಕಿದ್ದು,ಭಾರತದಲ್ಲಿ ಇನ್ನೂ ಸೊಂಕು ಪತ್ತೆಯಾಗಿಲ್ಲ ಎಂದು ವೈದ್ಯಕೀಯ ಸಂಶೋಧನ ಸಂಸ್ಥೆ ಹೇಳಿದೆ. ದೇಶದಲ್ಲಿ ಇಳಿಮುಖವಾಗುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲವು ದಿನಗಳಿಂದ ಏರಿಕೆಯಾಗತೊಡಗಿದ್ದ ಕಾರಣ ಕೊರೋನಾ ನಾಲ್ಕನೆಯ ಅಲೆ ಆರಂಭವಾಗಿದೆಯಾ ಎಂಬ …
