ಕೊರೊನಾ ಮಾಹಾಮಾರಿ ಕಳೆದ ಎರಡು ವರ್ಷದಲ್ಲಿ ಹಲವು ಮಂದಿಯ ಜೀವನದಲ್ಲಿ ಆಟ ಆಡಿ, ಹಲವರ ಜೀವ ಕಿತ್ತುಕೊಂಡಿದೆ. ಈ ಮಹಾಮಾರಿಯ ಕಾರಣದಿಂದ ಎಷ್ಟೋ ಮಕ್ಕಳು ತಂದೆ ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ಈ ಕಾರಣದಿಂದಾಗಿಯೇ ಕೇಂದ್ರ ಸರಕಾರವು ಸಾಂಕ್ರಾಮಿಕ ರೋಗದಿಂದ ಅನಾಥರಾದ …
Corona
-
ಇತ್ತೀಚೆಗೆ ಚೀನಾದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಕೆಲ ನಗರಗಳಲ್ಲಿ ಲಾಕ್ ಡೌನ್ ಕೂಡ ಘೋಷಿಸಲಾಗಿದೆ. ಅದಲ್ಲದೆ ಕೋವಿಡ್-19 ರೂಪಾಂತರಿಗಳಿಂದ ಕಂಗೆಟ್ಟಿರುವ ವಿಶ್ವದ ಜನತೆಗೆ ಈಗ ಮತ್ತೊಂದು ಶಾಕ್ ಎದುರಾಗಿದೆ. ಇಂಗ್ಲೆಂಡ್ನಲ್ಲಿ ʼಎಕ್ಸ್ಇʼ (XE) ಎಂಬ ಹೊಸ ರೂಪಾಂತರಿ ದೃಢಪಟ್ಟಿದೆ ಎಂದು …
-
HealthInternationallatestNewsಕೋರೋನಾ
ಮಹಾಮಾರಿ ‘ಕೊರೊನಾ’ ಸೋಂಕಿತರ ಸಂಖ್ಯೆ ಏರಿಕೆ ಕಂಡ ಹಿನ್ನೆಲೆ ಈ ನಗರದಲ್ಲಿ ಲಾಕ್ಡೌನ್ ಜಾರಿಗೊಳಿಸಿದ ಸರ್ಕಾರ!!
ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಕಂಡ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಚೀನಾದ ಶಾಂಘೈ ನಲ್ಲಿ ಇಂದಿನಿಂದ ಹಂತಹಂತವಾಗಿ ಲಾಕ್ಡೌನ್ ಅನ್ನು ಪ್ರಾರಂಭಿಸುತ್ತದೆ ಎಂದು ಸರ್ಕಾರದ ಮೂಲಗಳು ನಿನ್ನೆ ತಿಳಿಸಿದೆ. ಚೀನಾದ 25 ಮಿಲಿಯನ್ ಜನಸಂಖ್ಯೆಯ ಅತಿದೊಡ್ಡ ನಗರವು ಸೋಮವಾರದಿಂದ ಐದು ದಿನಗಳ …
-
HealthlatestNationalNewsಕೋರೋನಾ
ಸಿಹಿ ಸುದ್ದಿ : ಮಾರ್ಚ್ 31 ರ ನಂತರ ದೇಶಾದ್ಯಂತ ಎಲ್ಲಾ ಕೋವಿಡ್ ನಿರ್ಬಂಧ ರದ್ದು – ಕೇಂದ್ರ ಸರಕಾರ
ಕೋವಿಡ್ ಸೋಂಕು ಗಣನೀಯವಾಗಿ ಕುಸಿದಿರುವ ಕಾರಣ ಮಾ.31ರಿಂದ ದೇಶಾದ್ಯಂತ ಎಲ್ಲಾ ಕೋವಿಡ್ ನಿರ್ಬಂಧಗಳು ರದ್ದಾಗಲಿವೆ. ಮಾಸ್ಕ್ ಮತ್ತು ಸಾಮಾಜಿಕ ಅಂತರ ಪಾಲನೆ ಹೊರತುಪಡಿಸಿ ಮಿಕ್ಕೆಲ್ಲಾ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರಕಾರ ಮಾರ್ಗಸೂಚಿ ಹೊರಡಿಸಿದೆ. ಅಲ್ಲದೆ, ‘ವಿಪತ್ತು ನಿರ್ವಹಣಾ ಕಾಯಿದೆ’ಯ ನಿಯಮಗಳನ್ನು ಪರಿಷ್ಕರಿಸಿ, …
-
ಕೋವಿಡ್ ನಾಲ್ಕನೇ ಅಲೆ ಈ ವರ್ಷ ಆಗಸ್ಟ್ನಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದ್ದು, ಅದನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಜನತೆ ಹೆದರುವ ಅವಶ್ಯಕತೆಯಿಲ್ಲ. ಆದರೆ, ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರೊಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ …
-
ಹಿಂದೆ ತ್ರೇತಾಯುಗ , ದ್ವಾಪರಯುಗ ಎಂದು ಇತ್ತು. ಈಗ ಕೊರೊನಾ ಯುಗ ಡೆಲ್ಟಾ ಯುಗ ಎಂದಾಗಿದೆ. ಕೊರೊನಾ ೩ ಅಲೆಯೆಬ್ಬಿಸಿ, ಈಗ ನಾಲ್ಕನೇ ಅಲೆಗೆ ಸಜ್ಜಾಗುತ್ತಿದೆ.ಈ ಮೊದಲು ಮೂರನೇ ಅಲೆ ಕಾಣಿಸಿಕೊಳ್ಳುವ ಮುನ್ಸೂಚನೆ ನೀಡಿದ ಸಂಸ್ಥೆಯೇ ನಾಲ್ಕನೇ ಅಲೆಯ ಮುನ್ಸೂಚನೆಯನ್ನೂ ನೀಡಿದೆ. …
-
News
ಮಾಸ್ಕ್ ಕಡ್ಡಾಯ ನಿಯಮ ಕೈಬಿಡಲು ಕೇಂದ್ರಕ್ಕೆ ಸಲಹೆ ನೀಡಿದ ತಜ್ಞರು !! | ಏಷ್ಯಾ ಹಾಗೂ ಯುರೋಪ್ ದೇಶಗಳಲ್ಲಿ ಕೋವಿಡ್ ಸಂಖ್ಯೆ ಹೆಚ್ಚುತ್ತಿರುವಾಗಲೇ ತಜ್ಞರಿಂದ ಅಚ್ಚರಿಯ ಸಲಹೆ
ಏಷ್ಯಾ ಮತ್ತು ಯೂರೋಪ್ ದೇಶಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ತಜ್ಞರು ಸರ್ಕಾರಕ್ಕೆ ಆಶ್ಚರ್ಯಕರ ಸಲಹೆ ನೀಡಿದ್ದು, ಮಾಸ್ಕ್ ಕಡ್ಡಾಯದ ನಿಯಮ ಕೈಬಿಡಬೇಕು ಎಂದು ಸಾಂಕ್ರಾಮಿಕ ರೋಗಗಳ ತಜ್ಞರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಏಷ್ಯಾ ಮತ್ತು ಯುರೋಪ್ ದೇಶಗಳಲ್ಲಿ …
-
ಕೊರೊನಾ ಮೂರನೆ ಅಲೆ ಕಡಿಮೆಯಾಗುತ್ತಿರುವ ಸಮಯದಲ್ಲೇ ಮತ್ತೊಂದು ಆತಂಕದ ಸುದ್ದಿ ಬಂದಿದೆ. ಕೊರೊನಾ ನಾಲ್ಕನೇ ಅಲೆ ಜೂನ್ ನಲ್ಲಿ ಬರಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ನಾಲ್ಕನೆಯ ಅಲೆಯಲ್ಲಿ ರೂಪಾಂತರವಾಗುವ ತಳಿಗಳು, ಅವುಗಳ ತೀವ್ರತೆ, ಲಸಿಕೆ ವಿತರಣೆಯ ಸ್ಥಿತಿಗತಿ ಮೊದಲಾದವುಗಳನ್ನು ಆಧರಿಸಿ …
-
HealthlatestNewsಕೋರೋನಾ
ಮೂರನೆಯ ಅಲೆ ಮುಕ್ತಾಯದ ಹಂತದಲ್ಲಿ | ಕಳೆದೊಂದು ವಾರದಿಂದ ಸೋಂಕು ತೀವ್ರ ಇಳಿಮುಖ, ನಿರಾಳತೆಯತ್ತ ಮತ್ತೆ ಜನಸಮುದಾಯ!
ಬೆಂಗಳೂರು : ಇಡೀ ದೇಶದಲ್ಲಿ ಕೊರೊನಾ ತಾಂಡವಾಡುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಮೊದಲೆರಡು ಅಲೆಗಳಿಗಿಂತ ಮೂರನೇ ಅಲೆ ದುರ್ಬಲವಾಗಿದೆ. ಈ 3 ನೇ ಅಲೆಯ ಸೋಂಕು ಇನ್ನೆರಡು ವಾರಗಳಲ್ಲಿ ಬಹುತೇಕ ಮುಕ್ತಾಯಗೊಳ್ಳಲಿದೆ. ಕೋವಿಡ್ ಮೊದಲನೇ ಹಾಗೂ ಎರಡನೇ ಅಲೆಗಳು ಜನರನ್ನು ಬಿಟ್ಟುಬಿಡದೆ …
-
ಕೊರೊನಾ ವೈರಸ್ ಹೋರಾಟದಲ್ಲಿ ಭಾರತ ಮತ್ತೊಂದು ಅಸ್ತ್ರ ಕಂಡು ಹಿಡಿದಿದೆ. ಭಾರತದಲ್ಲಿ ಸಿಂಗಲ್ ಡೋಸ್ ಸ್ಪುಟ್ನಿಕ್ ಲೈಟ್ ಕೋವಿಡ್ -19 ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ. ಭಾರತದಲ್ಲಿ ಸಿಂಗಲ್ ಡೋಸ್ ಲಸಿಕೆಗೆ ಸ್ಪುಟ್ನಿಕ್ ಲೈಟ್ ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ. …
