ದಿನ ಕಳೆದಂತೆ ಓಮಿಕ್ರಾನ್ ಜೊತೆಗೆ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚಳವಾಗುತ್ತಿದೆ. ಈ ಬೆಳವಣಿಗೆ ಆತಂಕ ಮೂಡಿಸಿದ್ದು, ಮತ್ತೆ ಶಾಲೆಗಳು ಬಂದ್ ಆಗಲಿವೆಯಂತೆ. ಈಗಾಗಲೇ ಶಾಲೆ, ಕಾಲೇಜುಗಳನ್ನು ಬಂದ್ ಮಾಡುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಸಲಹೆಯನ್ನು …
Corona
-
Karnataka State Politics Updates
ರಾಜ್ಯ ಶಿಕ್ಷಣ ಸಚಿವರಿಗೂ ಕಾಡಿದ ಕೊರೋನ!! ಸಚಿವ ಬಿ.ಸಿ ನಾಗೇಶ್ ಗೆ ಕೋವಿಡ್ ಪಾಸಿಟಿವ್-ಕೆಲ ದಿನಗಳ ಕ್ವಾರಂಟೈನ್
ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ಅರೋಗ್ಯದಲ್ಲಿ ಮಹಾಮಾರಿಯ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು ನಾನು ಕ್ವಾರಂಟೈನ್ ನಲ್ಲಿದ್ದು, ನನ್ನ ಸಂಪರ್ಕದಲ್ಲಿದ್ದ ಎಲ್ಲರೂ …
-
News
ವಿಮಾನ ಪ್ರಯಾಣದ ವೇಳೆ ಕೊರೊನಾ ಸೋಂಕು ದೃಢ | ಮೂರು ಗಂಟೆಗಳ ಕಾಲ ಶೌಚಾಲಯದಲ್ಲೇ ಐಸೋಲೇಟ್ ಆದ ಮಹಿಳೆ!!
by ಹೊಸಕನ್ನಡby ಹೊಸಕನ್ನಡಕೊರೋನಾ ಸೋಂಕು ತಗುಲಿದ ವ್ಯಕ್ತಿ ಐಸೋಲೆಟ್ ಗೆ ಒಳಗಾಗುವುದು ಮಾಮೂಲು. ಹಾಗೆಯೇ ಇಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ಶೌಚಾಲಯದಲ್ಲೇ ಐಸೊಲೇಟ್ ಆದ ಘಟನೆ ಅಮೇರಿಕಾದಲ್ಲಿ ನಡೆದಿದೆ. ಶಿಕಾಗೋದಿಂದ ಐಸ್ಲ್ಯಾಂಡ್ ಗೆ ತೆರಳುತ್ತಿದ್ದ ಮಹಿಳೆಗೆ ಮಾರ್ಗಮಧ್ಯೆ …
-
ಉಡುಪಿಕೋರೋನಾ
ಕರಾವಳಿಗೆ ಮತ್ತೆ ವಕ್ಕರಿಸಿದ ಓಮಿಕ್ರೋನ್ !! | ಉಡುಪಿ ಜಿಲ್ಲೆಯ ಇಬ್ಬರಲ್ಲಿ ವೈರಸ್ ಪತ್ತೆ
by ಹೊಸಕನ್ನಡby ಹೊಸಕನ್ನಡಉಡುಪಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇಬ್ಬರಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಒಂದೇ ಕುಟುಂಬದ 82 ಮತ್ತು 73 ವರ್ಷದವರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಕೂಡ ಆರೋಗ್ಯವಾಗಿದ್ದಾರೆ. ಉಡುಪಿಯ ಪ್ರಕರಣದಲ್ಲಿ ಕುಟುಂಬದಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾದ ಹಿನ್ನಲೆಯಲ್ಲಿ ಪ್ರಾಥಮಿಕ …
-
News
ರಾಜ್ಯ ಸರ್ಕಾರದ ಖಜಾನೆಗೆ ದೊಡ್ಡ ಪೆಟ್ಟು ನೀಡಿದೆ ಕೋವಿಡ್-19 | ಶೇ. 23 ರಷ್ಟು ಸಾಲ ಹೊರಿಸಿದ ಕೊರೋನಾ !!
by ಹೊಸಕನ್ನಡby ಹೊಸಕನ್ನಡಕೊರೋನಾ ಎಂಬ ಮಹಾಮಾರಿ ದೇಶದಲ್ಲಿ ವಕ್ಕರಿಸಿ ಎರಡು ವರ್ಷ ಸಮೀಪಿಸುತ್ತಿದೆ. ಇನ್ನು ಕೂಡ ದೇಶದಲ್ಲಿ ಸಂಪೂರ್ಣವಾಗಿ ಇದರ ನಿರ್ಮೂಲನೆ ಇನ್ನೂ ಆಗಿಲ್ಲ. ಸದ್ಯಕ್ಕಂತೂ ಆ ರೀತಿಯ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ. ಕೊರೋನಾ ಬದುಕಿನ ಪಾಠ ಕಲಿಸಿದೆ ಎಂದು ಕೆಲವರು ಬೀಗುತ್ತಿದ್ದರೆ, ರಾಜ್ಯ …
-
Interestinglatestಕೋರೋನಾ
ಕೋವಿಡ್ ಸೋಂಕಿಗೆ ಗರ್ಭಿಣಿ ಕೋಮಾಗೆ | ಏಳು ವಾರಗಳ ಬಳಿಕ ಪ್ರಜ್ಞೆ ಬಂದಾಗ ಮಡಿಲಲ್ಲಿ ಹೆಣ್ಣು ಮಗು | ನಡೆದಿದೆ ಹೀಗೊಂದು ಅಪರೂಪದ ಘಟನೆ
ಕೋವಿಡ್ ಸೋಂಕಿಗೆ ಒಳಗಾಗಿದ್ದ ಗರ್ಭಿಣಿಯೊಬ್ಬರು ಕೋಮಾಗೆ ಜಾರಿದ್ದು,7 ವಾರಗಳ ಬಳಿಕ ಕೋಮಾದಿಂದ ಎಚ್ಚರವಾದ ಅವರಿಗೆ ತಾನು ಹೆಣ್ಣುಮಗುವಿಗೆ ಜನ್ಮ ನೀಡಿರುವ ವಿಷಯ ತಿಳಿದು ಬಂದಿರುವ ಅಪರೂಪದ ಘಟನೆ ನಡೆದಿದೆ. ಗರ್ಭಿಣಿಯಾಗಿದ್ದಾಗ ಕೋವಿಡ್ ಸೋಂಕಿಗೆ ಒಳಗಾದ ನಂತರ ಲಾರಾ ವಾರ್ಡ್ ಅವರ ಸ್ಥಿತಿ …
-
Karnataka State Politics Updates
ಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ಕೊರೋನಾ ನಿಯಂತ್ರಣ ಕುರಿತು ಚರ್ಚೆ | ಒಮಿಕ್ರಾನ್ ಕುರಿತು ಸರ್ಕಾರ ಕೈಗೊಂಡ ಕಟ್ಟು ನಿಟ್ಟಾದ ಕ್ರಮಗಳು ಇಲ್ಲಿವೆ
by ಹೊಸಕನ್ನಡby ಹೊಸಕನ್ನಡಕೊರೋನಾ ರೂಪಾಂತರಿ ಕುರಿತು ಮುಖ್ಯಮಂತ್ರಿಗಳು ಇಂದು ಸಂಪುಟ ಸಭೆ ಕರೆದಿದ್ದರು. ಸಭೆಯಲ್ಲಿ ಈಗಿರುವ ಪರಿಸ್ಥಿತಿ ಕುರಿತು ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸದ್ಯಕ್ಕೆ ಲಾಕ್ ಡೌನ್ ಕುರಿತು ಯಾವುದೇ ರೀತಿಯ ಆಲೋಚನೆ ನಮ್ಮ ಮುಂದಿಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಕೊರೋನಾ …
-
News
ಶಾಲೆ ರದ್ದಾಗೋ ಪ್ರಶ್ನೆಯೇ ಇಲ್ಲ | ಅಂತೆ ಕಂತೆಗಳಿಗೆ ಅಡ್ಡ ಗೆರೆ ಎಳೆದ ಶಿಕ್ಷಣ ಸಚಿವರು !!
by ಹೊಸಕನ್ನಡby ಹೊಸಕನ್ನಡಕೊರೋನಾ ಮೂರನೇ ಅಲೆಯ ಆತಂಕದ ನಡುವೆ ಇದೀಗ ಶೈಕ್ಷಣಿಕ ಚಟುವಟಿಕೆ ಭಯದಲ್ಲೇ ನಡೆಯುತ್ತಿದೆ. ಹೀಗಿರುವಾಗ ಶಾಲಾ ಮಕ್ಕಳ ಭವಿಷ್ಯದ ಕುರಿತು ರಾಜ್ಯ ಶಿಕ್ಷಣ ಸಚಿವ ಬಿಸಿ ನಾಗೇಶ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಓಮಿಕ್ರಾನ್ ರೂಪಾಂತರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ …
-
ಕೋರೋನಾ
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹೆಚ್ಚುತ್ತಿದೆ ಕೊರೋನಾ ಪ್ರಕರಣಗಳು | ಶಾಲೆಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ | ಮಾರ್ಗಸೂಚಿಯಲ್ಲಿ ಏನಿದೆ? ಏನಿಲ್ಲ? ಇಲ್ಲಿದೆ ಮಾಹಿತಿ
by ಹೊಸಕನ್ನಡby ಹೊಸಕನ್ನಡರಾಜ್ಯದಲ್ಲಿ ಕೊರೋನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲಿಯೂ ಶಾಲೆ – ಕಾಲೇಜುಗಳಲ್ಲಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಸರ್ಕಾರವು ಶಾಲೆಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಹೊಸ ಮಾರ್ಗಸೂಚಿಯಂತೆ …
-
ದಕ್ಷಿಣ ಕನ್ನಡ
ಮಂಗಳೂರು :ಖಾಸಗಿ ನರ್ಸಿಂಗ್ ಕಾಲೇಜು ಸೀಲ್ ಡೌನ್!! ಕಾಲೇಜಿನ ಒಂಭತ್ತು ವಿದ್ಯಾರ್ಥಿಗಳಲ್ಲಿ ಕೊರೋನ ಪಾಸಿಟಿವ್ ದೃಢ!! ಮುಂಜಾಗ್ರತೆಯಾಗಿ ಹಲವು ವಿದ್ಯಾರ್ಥಿಗಳ ಐಸೋಲೇಷನ್
ಮಂಗಳೂರು:ಇಲ್ಲಿನ ಕಾವೂರು ಸಮೀಪದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಕೊರೊನ ಸೋಂಕು ಪತ್ತೆಯಾಗಿರುವ ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕಾಲೇಜಿನಲ್ಲಿ ಒಟ್ಟು 173 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಅವರಲ್ಲಿ ಒಂಬತ್ತು ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.ಸೊಂಕೀತರು 18 ವರ್ಷ ವಯಸ್ಸಿನವರಾಗಿದ್ದು, ಈಗಾಗಲೇ …
