Smart Meter: ಸರ್ಕಾರದಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಿದ್ದ ಇಂಧನ ಇಲಾಖೆ ಭಾರೀ ಪ್ರಮಾಣದಲ್ಲಿ ಲೂಟಿ ಮಾಡಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.
Corruption
-
-
News
Belgavi: 30 ವರ್ಷಗಳ ಹಿಂದೆ 500 ರೂ ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿಗೆ ಈಗ ಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್!!
by V Rby V RBelagavi : 30 ವರ್ಷಗಳ ಹಿಂದಿನ ಪ್ರಕರಣ ಒಂದಕ್ಕೆ ಸುಪ್ರೀಂ ಕೋರ್ಟ್ ಇದೀಗ ತೀರ್ಪನ್ನು ನೀಡಿರುವುದು ದೇಶಾದ್ಯಂತ ಸುದ್ದಿಯಾಗುತ್ತಿದೆ. ಅದು ಕೂಡ ಇದು ನಮ್ಮ ಕರ್ನಾಟಕದ ಪ್ರಕರಣ ಎಂಬುದು ಇನ್ನೂ ವಿಶೇಷ.
-
Crime
Corruption: ಲಂಚ ಪಡೆಯುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದ ಬಿಬಿಎಂಪಿ ಕಾರ್ಯಪಾಲಕ ಎಂಜಿನಿಯರ್
Corruption: 10 ಲಕ್ಷ ಲಂಚ ಪಡೆಯುತ್ತಿರುವಾಗ ಬಿಬಿಎಂಪಿ ಯ ಕಾರ್ಯಪಾಲಕ ಇಂಜಿನಿಯರ್ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಲುಕಿಕೊಂಡಿದ್ದಾರೆ.
-
Corruption: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಓರ್ವ ಹಿರಿಯ ಅಧಿಕಾರಿ ಶುಕ್ರವಾರ 1.5 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
-
Snehamayi Krishna: ಮುಂಬಡ್ತಿ ಪಡೆಯಲು ಅರ್ಹತೆ ಇರುವ ಅಧಿಕಾರಿಗಳಿಗೆ/ಸಿಬ್ಬಂದಿಗಳಿಗೆ ಮುಂಬಡ್ತಿ ನೀಡುವಂತೆ ಕೇಂದ್ರ ಕಚೇರಿಯಿಂದ ಸೂಚನೆ ಬಂದಿದ್ದರೂ ಸಹ, ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು, ಮುಂಬಡ್ತಿ ಪಡೆಯಲು ಅರ್ಹತೆ ಇರುವವರು “ಕೈ ಬೆಚ್ಚಗೆ” ಮಾಡಿರುವುದಿಲ್ಲವಾದ್ದರಿಂದ, ಮುಂಬಡ್ತಿ ಆದೇಶಗಳಿಗೆ ಸಹಿ ಮಾಡಲು ಸಾಧ್ಯವಾಗಿರುವುದಿಲ್ಲ …
-
Corruption: ವಿರಾಜಪೇಟೆ(Virajapete) ಪೆರಂಬಾಂಡಿಯ ಮೊರಾರ್ಜಿ ವಸತಿ ಶಾಲೆಯ ತಡೆಗೋಡೆ ಮಳೆಯಿಂದ ಕುಸಿದಿದೆ.
-
HSRP: 2019ರ ಏ.1ಕ್ಕಿಂತ ಮೊದಲು ಖರೀದಿ ಮಾಡಿದ ವಾಹನಗಳಿಗೆ ಉನ್ನತ ಸುರಕ್ಷತಾ ನೋಂದಣಿ ಫಲಕ (HSRP) ಕಡ್ಡಾಯವಾಗಿ ಅಳವಡಿಸಬೇಕು ಎಂಬ ಸಾರಿಗೆ ಇಲಾಖೆಯ ಆದೇಶ ಹೊರಡಿಸಿದೆ. ಇದಾದ ಬಳಿಕ 700 ಕೋಟಿ ರು.ಗಳಷ್ಟು ಭ್ರಷ್ಟಾಚಾರ (Corruption)ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತ ಸಂಸ್ಥೆಗೆ …
-
Karnataka State Politics Updates
Siddaramaiah : ಲಿಂಗಾಯತ ಸಿಎಂ ಅವ್ರೇ ಭ್ರಷ್ಟಾಚಾರ ಮಾಡಿ ರಾಜ್ಯ ಹಾಳು ಮಾಡಿರೋದು! ನಾಲಗೆ ಹರಿಬಿಟ್ಟು ಸಿದ್ದರಾಮಯ್ಯ ಎಡವಟ್ಟು
by ಹೊಸಕನ್ನಡby ಹೊಸಕನ್ನಡಲಿಂಗಾಯತ ಸಿಎಂ ಇದ್ದಾರಲ್ಲಾ, ಅವ್ರೇ, ಭ್ರಷ್ಟಾಚಾರ ಮಾಡಿ ರಾಜ್ಯ ಹಾಳು ಮಾಡಿರೋದು ಎಂದು ಹೇಳುವ ಮೂಲಕ ಎಡವಟ್ಟು ಮಾಡಿಕೊಂಡಿದ್ದಾರೆ.
-
Karnataka State Politics Updatesದಕ್ಷಿಣ ಕನ್ನಡ
Madal Virupakshappa vs JDS: ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕೆ? ‘ಮಾಡಾಳ್ ತಳಿ’ ಅಡಿಕೆ ಗಿಡಗಳನ್ನು ಬೆಳೆಸಿರಿ, ಕೋಟಿ ಗಳಿಸಿರಿ! ವಿರೂಪಾಕ್ಷಪ್ಪನ ವಿರುದ್ಧ JDS ವ್ಯಂಗ್ಯ!
by ಹೊಸಕನ್ನಡby ಹೊಸಕನ್ನಡಮಾಡಾಳ್ ಮನೆಯಮೇಲೆ ಲೋಕಾಯುಕ್ತ ಧಾಳಿಮಾಡಿದಾಗ ಕೋಟಿಗಟ್ಟಲೆ ಹಣ ಜಪ್ತಿಯಾಗಿತ್ತು. ಇತ್ತ ಕೇಸು ದಾಖಲಾಗಿತ್ತು.
