Cosmetics: ಕಾಸ್ಮೆಟಿಕ್ಸ್ಗಳು (Cosmetics) ಆರೋಗ್ಯಕ್ಕೆ ಹಾನಿಕಾರಕವಾಗ್ತಿವೆ. ಸಡನ್ ಮುಖ ಹೊಳಪು ಬರಬೇಕು ಅಂತಾ ಹಿಂದೆ ಮುಂದೆ ನೋಡದೆ ಸ್ಟೀರಾಯ್ಡ್ ಬೇಸ್ ಕ್ರೀಮ್ಗಳನ್ನ ಹೆಚ್ಚಾಗಿ ಬಳಕೆ ಮಾಡಲಾಗುತ್ತಿದೆ.