ಉಡುಪಿ : 2020-21 ನೇ ಸಾಲಿನ ಸರಕಾರಿ ಪ್ರೌಢಶಾಲಾ ಶಿಕ್ಷಕರ ಅಂತರ್ ಘಟಕ ವಿಭಾಗದ ಹೊರಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ಗೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಕೌನ್ಸಿಲಿಂಗ್ ಮಂಗಳವಾರದಿಂದ ಪ್ರಾರಂಭಗೊಳ್ಳಲಿದೆ. ಸಹಶಿಕ್ಷಕರ ಕ್ರಮಸಂಖ್ಯೆ 151-300 ರವರೆಗಿನ 150 ಅರ್ಜಿಗಳಿಗೆ ಜನವರಿ 25 …
Tag:
