ಪ್ರೀತಿಗೆ ಮನೆಯವರು ಒಪ್ಪದ ಕಾರಣದಿಂದ ಬೇಸತ್ತ ಪ್ರೇಮಿಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯ ಚನ್ನಗಿರಿ ತಾಲ್ಲೂಕು ಬೆಂಕಿಕೆರೆ ಗ್ರಾಮದಲ್ಲಿ ನಡೆದಿದೆ. ಚರಣ್ ಹಾಗೂ ನಾಗವೇಣಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು ಎಂದು ತಿಳಿದುಬಂದಿದೆ. ಬುಧವಾರ ಚರಣ್ ಮತ್ತು ನಾಗವೇಣಿ ಇಬ್ಬರೂ …
Tag:
