ನಿಶ್ಚಿತಾರ್ಥವಾಗಿ ಇನ್ನೇನು ಮದುವೆಗೆ ಕೆಲವೇ ದಿನಗಳಲ್ಲಿ ಮದುವೆ ಎನ್ನುವಷ್ಟರಲ್ಲೇ, ಇತ್ತ ಕಡೆಯಿಂದ ಪ್ರಿಯಕರನ ಸಾವಿನ ಸುದ್ದಿ ಕೇಳಿ ಬಂದಿದೆ. ಇದರಿಂದ ಮನನೊಂದ ಯುವತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶರತ್ (28) ಹಾಗೂ ಸಂಗೀತಾ (26) ಆತ್ಮಹತ್ಯೆಗೆ ಶರಣಾದವರು. …
Tag:
