Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಜಾಮೀನು ನೀಡಿದ ಸಂದರ್ಭದಲ್ಲಿ ಪೂರ್ವಾನುಮತಿಯಿಲ್ಲದೆ ಸೆಷನ್ಸ್ ಕೋರ್ಟ್ ವ್ಯಾಪ್ತಿ ಬಿಟ್ಟು ಹೋಗುವಂತಿಲ್ಲ ಎಂದು ಷರತ್ತನ್ನು ಸಡಿಲಿಸಿದ್ದು, ಹೈಕೋರ್ಟ್, ದೇಶವ್ಯಾಪಿ ಹೋಗಲು ಅನುಮತಿ ನೀಡಿದೆ.
Tag:
