ಬೆಂಗಳೂರು : ಮೇ 28 ಮತ್ತು 29ರಂದು ಆಯೋಜಿಸಲಾಗಿದ್ದ ಸಹಾಯಕ ಸರ್ಕಾರಿ ಅಭಿಯೋಜಕರ (ಎಪಿಪಿ) ನೇಮಕ ಕುರಿತ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಹಿಂದೆ ಕೋವಿಡ್ ಮತ್ತು ಬೇರೆ ಬೇರೆ ಕಾರಣಗಳಿಂದಾಗಿ ಮುಂದೂಡಲ್ಪಟ್ಟಿದ್ದ ಪರೀಕ್ಷೆ ಈ ಬಾರಿ ಅಡಳಿತಾತ್ಮಕ ಕಾರಣಕ್ಕೆ ಮುಂದೂಡಲಾಗುತ್ತಿದೆ. ಮುಂದಿನ …
Court
-
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡಿದ್ದ ಆರೋಪದ ಮೇಲೆ ದೋಷಿ ಎಂದು ಸಾಬೀತಾಗಿರುವ ಉಗ್ರ ಯಾಸಿನ್ ಮಲಿಕ್ ಗೆ ದೆಹಲಿಯ ಎನ್ಐಎ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 5 ಪ್ರಕರಣಗಳಿಗೆ ಸಂಬಂಧಿಸಿ ಇಂದು ನ್ಯಾಯಾಲಯ …
-
News
ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಬಾಲಾಪರಾಧಿಗೆ ಕೋರ್ಟ್ ನೀಡಿದ ಶಿಕ್ಷೆ ಏನು ಗೊತ್ತಾ !??
ಯುಪಿಯಲ್ಲಿ ದಿನಕ್ಕೊಂದು ಹೊಸ ಹೊಸ ಕಾನೂನುಗಳು ಜಾರಿಗೆ ಬರುತ್ತಿರುತ್ತವೆ. ಎರಡನೇ ಬಾರಿಗೆ ಯೋಗಿ ಸರ್ಕಾರ ಬಂದ ಮೇಲೆ ಅಪರಾಧಗಳ ಸಂಖ್ಯೆಯೂ ಕಡಿಮೆಯಾಗಿದೆ ಎಂದು ಹೇಳಬಹುದು. ಇದೀಗ ಬಾಲಾಪರಾಧಿಯೊಬ್ಬನಿಗೆ ವಿಲಕ್ಷಣ ಶಿಕ್ಷೆ ನೀಡಿದ್ದು, 15 ದಿನಗಳ ಕಾಲ ಕೊಟ್ಟಿಗೆಯಲ್ಲಿ ಕೆಲಸ ಮಾಡುವಂತೆ ಉತ್ತರ …
-
latestNewsದಕ್ಷಿಣ ಕನ್ನಡ
ಮಂಗಳೂರು : ನ್ಯಾಯಾಲಯದ ಡಿಕ್ರಿಯನ್ನು ಫೋರ್ಜರಿ!! | ಎಂಟು ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ
ಮಂಗಳೂರು: ಇಲ್ಲಿನ ನ್ಯಾಯಾಲಯದ ವಿವಾಹ ವಿಚ್ಛೇದನ ಡಿಕ್ರಿಯನ್ನು ಫೋರ್ಜರಿ ಮಾಡಿದ ಎಂಟು ವರ್ಷಗಳ ಹಿಂದಿನ ಪ್ರಕರಣವೊಂದು ಮರುಜೀವ ಪಡೆದುಕೊಂಡಿದೆ. ಈ ಪ್ರಕರಣದ ಬಗ್ಗೆ ಸಿ.ಐ.ಡಿ ತನಿಖೆ ಪೂರ್ಣಗೊಂಡಿದ್ದು ದೋಷಾರೋಪಣ ಪಟ್ಟಿ ಸಲ್ಲಿಸಿ, ಮಂಗಳೂರಿನ ವಕೀಲರು ಹಾಗೂ ಅವರ ಅಸಿಸ್ಟೆಂಟ್ ನನ್ನು ಆರೋಪಿಗಳೆಂದು …
-
InterestinglatestNewsಸಾಮಾನ್ಯರಲ್ಲಿ ಅಸಾಮಾನ್ಯರು
ಕಷ್ಟಪಟ್ಟು ಸಾಕಿ ಸಲುಹಿದ ತಮ್ಮ ಮಗ ನಮ್ಮನ್ನು ಮನೆಯಿಂದ ಹೊರಗೆ ಹಾಕಿದ್ದಾನೆ ಎಂದು ಕೋರ್ಟ್ ಮೆಟ್ಟಿಲೇರಿದ ತಂದೆ | ಹೀಯಾಳಿಸಿದ ಮಗನಿಗೆ ಕೋರ್ಟ್ ನಲ್ಲೇ ಅಪ್ಪನ ಕಾಲು ತೊಳೆಸಿದ ಜಡ್ಜ್
ಇಂದಿನ ಕಾಲ ಯಾವ ಮಟ್ಟಕ್ಕೆ ತಲುಪಿದೆ ಎಂದರೆ ಪ್ರತಿಯೊಂದು ಮಗುವಿಗೂ ತನ್ನ ತಂದೆ-ತಾಯಿ ಕೇವಲ ತಾನು ಬೆಳೆದು ನಿಂತು ದೊಡ್ಡವನಾಗುವವರೆಗೆ ಮಾತ್ರ ಎಂಬ ಮಟ್ಟಿಗೆ. ಆದರೆ ಕಷ್ಟಪಟ್ಟು ಸಲುಹಿದ ತಂದೆ-ತಾಯಿಗೆ ತನ್ನ ಮಗು ಎಷ್ಟೇ ದೊಡ್ಡವನಾದರೂ ತನ್ನ ಪಾಲಿಗೆ ಪುಟ್ಟ ಕೂಸಿನಂತೆ …
-
ಮಗಳಿಗೆ ತಾಯಿಗಿಂತ ತಂದೆಯ ಮೇಲೆ ಪ್ರೀತಿ ಹೆಚ್ಚು. ತಂದೆ-ತಾಯಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ಮಕ್ಕಳು ಹೇಗೆ ತಾನೇ ಸುಮ್ಮನೆ ನೋಡಿಕೊಂಡು ಕೂರಲು ಸಾಧ್ಯ. ಅಂತೆಯೇ ಇನ್ನೊಬ್ಬಳು ಬಾಲಕಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ತಂದೆಗೆ ನೆರವಾಗಲು ತನ್ನ ದೇಹದ ಅಂಗವನ್ನೇ ಹೆಚ್ಚಿಸಲು ಮುಂದಾಗಿರುವ …
-
ಕೋರ್ಟ್ ತಿಳಿಸಲಾಗಿದ್ದ ಡೆಸಿಬಲ್ ಮಟ್ಟದಲ್ಲಿ ಲೌಡ್ಸ್ಪೀಕರ್ ಬಳಕೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲೇ 250 ಮಸೀದಿಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆನ್ನಲಾಗಿದೆ. ಧಾರ್ಮಿಕ ಸ್ಥಳಗಳೂ ಸೇರಿದಂತೆ ಸಾರ್ವಜನಿಕವಾಗಿ ನಿಯಮ ಮೀರಿ ಧ್ವನಿವರ್ಧಕಗಳನ್ನು ಬಳಸುತ್ತಿದ್ದರೆ ಕ್ರಮಕೈಗೊಳ್ಳುವಂತೆ ಡಿಜಿಪಿ ಕಳೆದ ವಾರವೇ ಅಧಿಕಾರಿಗಳಿಗೆ ತಿಳಿಸಿದ್ದರು. ಕೈಗಾರಿಕಾ ಪ್ರದೇಶದಲ್ಲಿ …
-
Karnataka State Politics Updatesದಕ್ಷಿಣ ಕನ್ನಡ
ಸುದ್ದಿ ಫ್ರಂ ಸುಳ್ಯ | ಸಮಸ್ಯೆ ಹೇಳಲು ಡಿ.ಕೆ.ಶಿ ಗೆ ಕರೆ ಮಾಡಿದ್ದ ಬೆಳ್ಳಾರೆಯ ವ್ಯಕ್ತಿಗೆ ಎರಡು ವರ್ಷ ಜೈಲು!!
ಮಾಜಿ ಇಂಧನ ಸಚಿವ ಡಿಕೆ ಶಿವಕುಮಾರ್ ಅವರಿಗೆ ಫೋನಾಯಿಸಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನದಲ್ಲಿರುವ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಗಿರಿಧರ್ ರೈ ಗೆ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದ್ದು, …
-
News
ಯಾವಾಗಲಾದರೂ ಒಮ್ಮೆ ನಡೆಸುವ ವ್ಯಭಿಚಾರಕ್ಕಾಗಿ ಮಹಿಳೆಯನ್ನು ಜೀವನಾಂಶದಿಂದ ಹೊರಗಿಡುವಂತಿಲ್ಲ !! | ಮಹತ್ವದ ತೀರ್ಪು ನೀಡಿದ ಉಚ್ಛ ನ್ಯಾಯಾಲಯ
ವಿಚ್ಛೇದನದ ಬಳಿಕ ಮಹಿಳೆಗೆ ನೀಡುವ ಜೀವನಾಂಶದ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಯಾವಾಗಲಾದರೂ ಒಮ್ಮೆ ಪ್ರತ್ಯೇಕವಾಗಿ ನಡೆಸುವ ವ್ಯಭಿಚಾರವು, ವ್ಯಭಿಚಾರದ ಜೀವನವೆಂದು (ಲಿವಿಂಗ್ ಇನ್ ಅಡಲ್ಟ್ರಿ) ಪರಿಗಣನೆಯಾಗುವುದಿಲ್ಲ. ಹಾಗಾಗಿ, ವಿಚ್ಛೇದನದ ಬಳಿಕವೂ ಮಹಿಳೆಯನ್ನು ಜೀವನಾಂಶದಿಂದ ದೂರವಿಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್ …
-
ದಕ್ಷಿಣ ಕನ್ನಡ
ಸುಳ್ಯ:ಏಳು ವರ್ಷಗಳ ಹಿಂದೆ ನಡೆದ ಅಪಘಾತ ಪ್ರಕರಣದ ತೀರ್ಪು ಪ್ರಕಟ!! ತಪ್ಪಿತಸ್ಥ ಚಾಲಕ ಹಾಗೂ ಮಾಲಕನಿಗೆ ಜೈಲು- ಅಕ್ರಮ ಮರಳು ಸಾಗಾಟದ ಲಾರಿಗಳ ಅಟ್ಟಹಾಸಕ್ಕೆ ಬೀಳಲಿ ಬ್ರೇಕ್
ಸುಳ್ಯ: ಇಲ್ಲಿನ ಸಂಪಾಜೆ ಕಡೆಪಾಲ ಎಂಬಲ್ಲಿ 2015ರ ಫೆ 18ರಂದು ಮರಳು ಸಾಗಾಟದ ಲಾರಿ ಹಾಗೂ ಕಾರು ನಡುವೆ ಸಂಭವಿಸಿದ್ದ ಅಪಘಾತವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಲಾರಿ ಚಾಲಕ ಹಾಗೂ ಮಾಲಕನಿಗೆ ಎರಡು ವರ್ಷ ಜೈಲು …
