Gujarath: ಸೂರತ್ನ 23 ವರ್ಷದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬಳು ತನ್ನ 13 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋಗಿ ಐದು ತಿಂಗಳ ಗರ್ಭಿಣಿಯಾಗಿ ಪತ್ತೆಯಾಗಿದ್ದಳು.
Court
-
News
Gujarath: 13 ವರ್ಷದ ವಿದ್ಯಾರ್ಥಿಯಿಂದ ಗರ್ಭಿಣಿ ಆದ ಪ್ರಕರಣ – ಗರ್ಭಪಾತಕ್ಕಾಗಿ ಕೋರ್ಟ್ ಮೆಟ್ಟಿಲೇರಿದ ಶಿಕ್ಷಕಿ
by ಹೊಸಕನ್ನಡby ಹೊಸಕನ್ನಡGujarath: ಸೂರತ್ನ 23 ವರ್ಷದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬಳು ತನ್ನ 13 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋಗಿ ಐದು ತಿಂಗಳ ಗರ್ಭಿಣಿಯಾಗಿ ಪತ್ತೆಯಾಗಿದ್ದಳು. ಈಗ ಈ ಶಿಕ್ಷಕಿ ಗರ್ಭಪಾತಕ್ಕಾಗಿ ಕೋರ್ಟ್ ಮಳೆ ಹೋಗಿದ್ದಾಳೆ.
-
Belthangady: ಮೊದಲ ಗಂಡನ ಜೊತೆಗಿನ ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗಲೇ ಮಹಿಳೆ ಗುಟ್ಟಾಗಿ ಎರಡನೇ ಮದುವೆಯಾಗಿದ್ದು ಮಾತ್ರವಲ್ಲದೇ ಮೊದಲ ಗಂಡನಿಂದ ಲಕ್ಷಾಂತರ ರೂಪಾಯಿ ಜೀವನಾಂಶ ಕೇಳಿದ ಪತ್ನಿಗೆ ಮಂಗಳೂರಿನ ಕುಟುಂಬ ನ್ಯಾಯಾಲಯವು ಶಿಕ್ಷೆಯನ್ನು ನೀಡಿದೆ.
-
Court: ನ್ಯಾಯಾಧೀಶರೊಬ್ಬರು ವರದಕ್ಷಿಣೆ ಕಿರುಕುಳ ಪ್ರಕರಣವನ್ನು ಎದುರಿಸುತ್ತಿರುವ ವೃದ್ಧ ದಂಪತಿಯು ಕುಳಿತಿದ್ದ ಆಟೋ ರಿಕ್ಷಾ ಬಳಿಗೇ ತೆರಳಿ ತೀರ್ಪು ನೀಡಿದ ವಿಶಿಷ್ಟ ಘಟನೆ ನಡೆದಿದೆ.
-
News
Court: ಇಂತಹವರಿಗೆ ಎಸ್ಸಿ/ಎಸ್ಟಿ ಕಾಯ್ದೆ ಅನ್ವಯಿಸುವುದಿಲ್ಲ: ಹೈಕೋರ್ಟ್ ತೀರ್ಪು!
by ಕಾವ್ಯ ವಾಣಿby ಕಾವ್ಯ ವಾಣಿCourt: ಹಿಂದೂ ಧರ್ಮ ಬಿಟ್ಟು ಕ್ರಿಶ್ಚಿಯನ್ ಮತ್ತು ಇತರೇ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಗೆ ಎಸ್ಸಿ/ಎಸ್ಟಿ ಕಾಯ್ದೆ ಅನ್ವಯಿಸುವುದಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
-
OTT: ಜಾಲತಾಣದ ವೇದಿಕೆಗಳಲ್ಲಿ ಲೈಂಗಿಕ ಅಶ್ಲೀಲತೆಯ ಹೊಂದಿರುವ ದೃಶ್ಯಗಳನ್ನು ನಿಷೇಧಿಸುವ ಸಂಬಂಧ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
-
Vitla: ಪೆಟ್ರೋಲ್ ಬಂಕ್ ವ್ಯವಹಾರ ವಿಚಾರಕ್ಕೆ ತಲವಾರು ತೋರಿಸಿ ದಂಪತಿಗೆ ಬೆದರಿಕೆ ಒಡ್ಡಿದ ಆರೋಪದಡಿಯಲ್ಲಿ ಬಜರಂಗ ದಳದ ಮುಖಂಡ ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ನಿವಾಸಿ ಮುರಳಿಕೃಷ್ಣ ಹಸಂತಡ್ಕ ವಿರುದ್ಧ ನ್ಯಾಯಾಲಯದ ಆದೇಶದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು …
-
Rikky Rai: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಬಿಡದಿಯಲ್ಲಿ ಹತ್ಯೆ ಯತ್ನ ನಡೆದಿತ್ತು.
-
Mangaluru: ನಿಡ್ಡೋಡಿಯ ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ಆರೋಪಿ ಶೇಖರ ಶೆಟ್ಟಿಯನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಖುಲಾಸೆ ಮಾಡಿದೆ.
-
Mangalore: ರಸ್ತೆ ಅಪಘಾತದಲ್ಲಿ ಮಹಿಳೆಯ ಸಾವಿಗೆ ಕಾರಣನಾದ ಗೂಡ್ಸ್ ಟೆಂಪೋ ಚಾಲಕ ಸಿದ್ದಲಿಂಗನ ಗೌಡ ವಿ.ಪೊಲೀಸ್ ಪಾಟೀಲ್ (35) ಎಂಬಾತನಿಗೆ ನ್ಯಾಯಾಲಯವು 9 ತಿಂಗಳು ಜೈಲು ಹಾಗೂ 9 ಸಾವಿರ ರೂ. ದಂಡ ವಿಧಿಸಿದೆ.
