Gangavati: 17 ವರ್ಷದ ಬಾಲಕನೊಬ್ಬ ಆಟೊ ಚಲಾಯಿಸುವಾಗ ಅಪಘಾತ ಮಾಡಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದ ಪ್ರಕರಣದಲ್ಲಿ ಆಟೊ ಮಾಲೀಕನಿಗೆ 1,41,61,580 ರೂ. ದಂಡವನ್ನು ಪಟ್ಟಣದ ಹಿರಿಯ ಸಿವಿಲ್ ನ್ಯಾಯಾಲಯ ವಿಧಿಸಿದೆ.
Court
-
Bengaluru: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.
-
Mysore: ಪತ್ನಿ ಜೀವಂತವಾಗಿದ್ದರೂ ಆಕೆಯನ್ನು ಕೊಲೆ ಮಾಡಲಾಗಿದೆ ಎಂಬ ಆರೋಪದಲ್ಲಿ ಆದಿವಾಸಿ ಸಮುದಾಯದ ಸುರೇಶ್ ಎಂಬಾತನ ವಿರುದ್ಧ ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿ ನ್ಯಾಯಾಲಯದ ದಿಕ್ಕು ತಪ್ಪಿಸಿ, ಶಿಕ್ಷೆಗೊಳಪಡಿಸಿದ ಪೊಲೀಸರಿಗೆ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಛೀಮಾರಿ ಹಾಕಿದೆ.
-
Rajat Kishan: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಷರತ್ತು ಸಹಿತ ಜಾಮೀನು ಪಡೆದು ಹೊರಗೆ ಬಂದಿದ್ದ ರಜತ್, ಜಾಮೀನಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರು.
-
Mangaluru: 2014 ರಲ್ಲಿ ನಗರದ ಅತ್ತಾವರದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳ ಮೇಲಿನ ಆರೋಪ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದೆ.
-
AI: ಕೃತಕ ಬುದ್ಧಿಮತ್ತೆ ಇಂದು ವಿಶ್ವದಾದ್ಯಂತ ತಂದ ಚಾಪನ್ನು ವ್ಯಾಪಿಸಿದೆ. ಏನು ಕೇಳಿದರೂ ಕೂಡ ಕ್ಷಣಾರ್ಧದಲ್ಲಿ ನೀಡಬಲ್ಲಂತಹ ಚಾಕ ಚಕ್ಯತೆ ಇದರಲ್ಲಿ ಇದೆ. ಇಂದು ಎಲ್ಲಾ ಕ್ಷೇತ್ರಗಳಲ್ಲೂ ಇದರ ಬಳಕೆಯಾಗುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ನ್ಯಾಯಾಲಯಕ್ಕೂ ಕೂಡ AI …
-
Actress Ranya Rao: ನಟಿ ರನ್ಯಾರಾವ್ ಪತಿ ವಿಚ್ಛೇದನ ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ.
-
Udupi: ಉಡುಪಿಯ (Udupi) ಕೋರ್ಟ್ ಆವರಣದಲ್ಲಿರುವ ತನ್ನ ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ವಿ. ನಾಯ್ಕನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಮಾ. 26 ಬುಧವಾರ ಬಂಧಿಸಿದ್ದಾರೆ.
-
Udupi: ನೇಜಾರಿನ ತಾಯಿ, ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವೀಡಿಯೋವನ್ನು ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ.
-
Lucknow: ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರು ಹಾಜರಾಗಿದ್ದಕ್ಕೆ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯವು ರೂ.200 ದಂಡ ವಿಧಿಸಿದೆ. ಪ್ರಕರಣದ ವಿಚಾರಣೆಯಲ್ಲಿ ಎ.14 ಕ್ಕೆ ಮುಂದೂಡಲಾಗಿದೆ.
