Belthangady : ಇಂದು ಯಾವುದೇ ರೀತಿಯ ಕೋರ್ಟ್ ಗಳು, ಪಂಚಾಯಿತಿಗಳು ಇದ್ದರೂ ಕೂಡ ಇಂದಿಗೂ ಕರಾವಳಿಯ ಜನ ಮೊದಲು ಮೊರೆಹೋಗುವುದು ದೈವಗಳ ಬಳಿ. ತಾವು ಏನನ್ನೇ ಬೇಡಿ ಹೋದರೂ, ಯಾವುದೇ ರೀತಿಯ ಅನ್ಯಾಯಕ್ಕೆ ಒಳಗಾಗಿದ್ದರೂ ದೈವಗಳು ನಮಗೆ ನ್ಯಾಯ ಒದಗಿಸುತ್ತವೆ ಎಂಬುದು …
Court
-
Putturu : ಕರಾವಳಿಯ ಖ್ಯಾತ ‘ಕಲ್ಲೇಗ ಟೈಗರ್ಸ್’ ಹುಲಿ ವೇಷ ತಂಡದ ಮುಖ್ಯಸ್ಥರಾಗಿದ್ದ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿಗಳಿಬ್ಬರಿಗೆ ನ್ಯಾಯಾಲಯ ಶಾಕ್ ನೀಡಿದೆ.
-
News
Court: ಜಾಮೀನು ನೀಡಲು 5 ಲಕ್ಷ ರೂ. ಡಿಮ್ಯಾಂಡ್ : ಕೊನೆಗೂ ಜಡ್ಜ್ ರೆಡ್ ಹ್ಯಾಂಡ್ ಆಗಿ ಲಾಕ್!
by ಕಾವ್ಯ ವಾಣಿby ಕಾವ್ಯ ವಾಣಿCourt: ಜಾಮೀನು (Court) ನೀಡುವ ಸಲುವಾಗಿ 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಮಹಾರಾಷ್ಟ್ರದ ಸತಾರಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಧನಂಜಯ್ ನಿಕಂ ಮತ್ತು ಇತರೆ ಮೂವರನ್ನು ಬಂಧಿಸಲಾಗಿದೆ.
-
News
Kambala: ಕಂಬಳ: ತಾಕತ್ತಿದ್ದರೆ ಒಂದು ಜೊತೆ ಕೋಣವನ್ನು ಒಂದು ತಿಂಗಳು ಸಾಕಿ ನೋಡಲಿ ಅಶೋಕ್ ರೈ ಸವಾಲು
by ಕಾವ್ಯ ವಾಣಿby ಕಾವ್ಯ ವಾಣಿಬೆಂಗಳೂರು ನಗರದಲ್ಲಿ ಕಂಬಳ ನಡೆಸಲು ಅವಕಾಶ ನೀಡಬಾರದು ಎಂದು ಪೆಟಾ ಸಂಸ್ಥೆಯವರು ರಾಜ್ಯ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ವಿರುದ್ಧ, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ, ತಮ್ಮ ವೈಯಕ್ತಿಕ ನೆಲೆಯಲ್ಲಿ ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ.
-
Divorce Case: ಅಶ್ಲೀಲ ವೀಡಿಯೋ ನೋಡಿ ಅದೇ ರೀತಿ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಒತ್ತಾಯ ಮಾಡಿದ ಪತ್ನಿಗೆ ಪತಿಯೋರ್ವ ವಿಚ್ಛೇದನ ನೀಡಿದ್ದಾನೆ. ಪತ್ನಿ ಅಶ್ಲೀಲ ವೀಡಿಯೋ ನೋಡುವುದರ ಚಟಕ್ಕೆ ಬಿದ್ದಿದ್ದು, ಈಕೆಯ ಲೈಂಗಿಕ ಒತ್ತಾಯಕ್ಕೆ ಬೇಸತ್ತು ಕೌಟುಂಬಿಕ ನ್ಯಾಯಾಲಯದ ಮೊರೆ …
-
Love jihad: ನಿರ್ದಿಷ್ಟ ಸಮುದಾಯವು ವ್ಯವಸ್ಥಿತವಾಗಿ ನಡೆಸುತ್ತಿರುವ ಲವ್ ಜಿಹಾದ್(Love Jihad) ರಾಷ್ಟ್ರದ ಏಕತೆಗೆ ಭಾರೀ ಗಂಡಾಂತರವೊಡ್ಡಲಿದೆ ಎಂದು ಉತ್ತರ ಪ್ರದೇಶದ(Uttar Pradesh) ಬರೇಲಿಯ ಸ್ಥಳೀಯ ನ್ಯಾಯಾಲಯ(Court) ಕಳವಳ ವ್ಯಕ್ತಪಡಿಸಿದೆ.
-
News
FIR Against Nirmala Sitharaman: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್ ಬೆಂಗಳೂರಲ್ಲಿ ಎಫ್ಐಆರ್ಗೆ ಕೋರ್ಟ್ ಆದೇಶ
FIR Against Nirmala Sitharaman: ಚುನಾವಣಾ ಬಾಂಡ್ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಬೆಂಗಳೂರಿನ ವಿಶೇಷ ಪ್ರತಿನಿಧಿ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.
-
Udupi: ನೇಜಾರು ತಾಯಿ ಮತ್ತು ಮಕ್ಕಳ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಡೆಯಾಜ್ಞೆಯನ್ನು ತೆರವುಗೊಳಿಸಿ ಆ.30 ರಂದು ಆದೇಶ ಹೊರಡಿಸಲಾಗಿದೆ.
-
News
Mangaluru: ಕೊಲೆಯತ್ನ ಪ್ರಕರಣ ವಿರುದ್ಧ ಸಾಕ್ಷಿ ನುಡಿದ ಸಾಕ್ಷಿದಾರರು; ಸಿಸಿ ಕ್ಯಾಮೆರಾ ದೃಶ್ಯಾವಳಿ, ಫೊರೆನ್ಸಿಕ್ ವರದಿ ಸಾಕ್ಷಿ ಆಧರಿಸಿ ಶಿಕ್ಷೆ ನೀಡಿದ ನ್ಯಾಯಾಲಯ
Mangaluru: ತನಿಖಾಧಿಕಾರಿ ಹಾಜರುಪಡಿಸಿದ ಸಿಸಿ ಕೆಮರಾ ದೃಶ್ಯಾವಳಿ ಮತ್ತು ಪೊರೆನ್ಸಿಕ್ ವರದಿಯನ್ನು ನ್ಯಾಯಾಲಯವು ಬಲವಾದ ಸಾಕ್ಷಿ ಎಂದು ಪರಿಗಣಿಸಿದ್ದು, ಅಪರಾಧಿಗಳಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆಯನ್ನು ನೀಡಿದೆ.
-
Sandalwood: ಸ್ಯಾಂಡಲ್ವುಡ್ ಇದೀಗ ತುಂಬಾ ಚರ್ಚೆಯಲ್ಲಿದೆ. ನಾಳೆ ಇಬ್ಬರು ನಟರುಗಳ ಭವಿಷ್ಯ ನಿರ್ಧಾರವಾಗಲಿದೆ.
