9,355 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 4.49 ಕೋಟಿಗೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 26 ಸಾವುಗಳು ವರದಿಯಾಗಿವೆ.
Tag:
COVID-19 vaccine
-
ಭಾರತದಲ್ಲಿ ಮತ್ತೆ ಕೊರೋನಾದ ದುಃಸ್ವಪ್ನ ಧುತ್ತೆಂದು ಬಂದು ನಿಂತಿದೆ. ಲಾಕ್ ಡೌನ್ ಸನ್ನಿಹಿತ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಪ್ರಸ್ತುತ ಕೊರೋನಾ ಸಕ್ರಿಯ ಪ್ರಕರಣಗಳು ನಾಲ್ಕು ಸಾವಿರಕ್ಕಿಂತ ಕಡಿಮೆಯಿದ್ದರೂ, ಆದರೆ ವಿಮಾನ ನಿಲ್ದಾಣದಲ್ಲಿ ಪರೀಕ್ಷೆಯನ್ನು ಪ್ರಾರಂಭಿಸಲಾಗಿದೆ. ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ನಡುವೆ, …
