ದಿನನಿತ್ಯದ ಕರೋನಾ ಪ್ರಕರಣಗಳ ಸಂಖ್ಯೆಯನ್ನು ಲೆಕ್ಕಾಚಾರ ಮಾಡುವ ಪರಿಸ್ಥಿತಿಯನ್ನು ಭಾರತ ಮತ್ತೆ ಎದುರಿಸುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಪ್ರತಿದಿನ ಹೊಸ ಪ್ರಕರಣಗಳ ಸಂಖ್ಯೆಯನ್ನು ವರದಿ ಮಾಡುತ್ತಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 798 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೆಟ್ಟ ಸುದ್ದಿ …
Tag:
