Ramalinga Reddy: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಇದೀಗ ಸರಕಾರದ ಮಾರ್ಗಸೂಚಿಯಂತೆ ಬಸ್ಗಳಲ್ಲಿ ಮಾಸ್ಕ್ ಧರಿಸಿ ಪ್ರಯಾಣಿಸಲು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ. ಕೋವಿಡ್ ಮುಂಜಾಗೃತಾ ಕ್ರಮವಾಗಿ ಪ್ರತಿಯೊಬ್ಬ ಪ್ರಯಾಣಿಕರು ಮಾಸ್ಕ್ ಧರಿಸಿ ಪ್ರಯಾಣ ಮಾಡಬೇಕೆಂದು ಸಚಿವರು ಸಲಹೆ ನೀಡಿದ್ದಾರೆ. …
Tag:
