Covid: ಬೆಂಗಳೂರಿನಲ್ಲಿ ಕೋವಿಡ್ಗೆ (Covid) ಓರ್ವ ನಿನ್ನೆಯಷ್ಟೇ ಮೃತಪಟ್ಟಿದ್ದು, ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 38ಕ್ಕೇರಿಕೆಯಾಗಿವೆ. ಈ ಕುರಿತು ಮಾತನಾಡಿರುವ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಕಠಿಣ ನಿಮಯಗಳು ಜಾರಿ ಹಾಗೂ ಲಾಕ್ಡೌನ್ ಜಾರಿ …
Tag:
