ವಿಶ್ವದಾದ್ಯಂತ ಕೊರೋನಾ ವೈರಸ್ ಹೆಚ್ಚಳವಾಗುತ್ತಿದೆ. ಹಾಗಾಗಿ ಆಯಾ ದೇಶಗಳು ಕೋವಿಡ್ ನಿಯಂತ್ರಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಐಸಿಯು ಘಟಕಗಳನ್ನು ಸಿದ್ಧಪಡಿಸಿವೆ. ಅಂತೆಯೇ ಅಮೆರಿಕದಲ್ಲೂ ಕೆಲ ದಿನಗಳಿಂದ ಕೋವಿಡ್ ಕೇಸ್ ಹೆಚ್ಚಳವಾಗುತ್ತಿದ್ದು, ಮಕ್ಕಳ ಮೇಲೆ ಹೆಚ್ಚಿನ ನಿಗಾ …
Tag:
