Hukkeri Police Station: ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್ಐ ನಿಖಿಲ್ ಕಾಂಬ್ಳೆ ಅವರನ್ನು ಅಮಾನತು ಮಾಡಲಾಗಿದೆ.
Tag:
cow death
-
ಹಸುಗಳು ತನ್ನ ಎಸ್ಟೇಟ್’ಗೆ ನುಗ್ಗಿದವು ಎಂದು ಹಸುಗಳನ್ನು ಗುಂಡಿಕ್ಕಿ ಕೊಂದ ಅಮಾನವೀಯ ಘಟನೆಯೊಂದು ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ನಡೆದಿದೆ. ನರೇಂದ್ರ ನಾಯ್ಡು ಒಡೆತನದ ಎಸ್ಟೇಟ್ನಲ್ಲಿ ಹಸುಗಳು ಹುಲ್ಲು ಮೇಯುತ್ತಿದ್ದವು.ನನ್ನ ಜಾಗದಲ್ಲಿ ಮೇಯುತ್ತಿದೆ ಎಂಬ ಕಾರಣಕ್ಕಾಗಿ ಎಸ್ಟೇಟ್ ಮಾಲೀಕ …
