Chikkamagaluru: ಮೂಕ ಪ್ರಾಣಿ ಗೋವಿನ ಮೇಲೆ ಮತ್ತೆ ಕ್ರೌರ್ಯ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಎಸ್ಟೇಟ್ವೊಂದರಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ಮಾಂಸಕ್ಕೆಂದು ಗಬ್ಬದ ಹಸುವನ್ನು ಕಡಿದು ಅಂಗಾಗಳನ್ನು ಮಣ್ಣಿನಲ್ಲಿ ಹೂಳಲು ಯತ್ನ ಮಾಡಿರುವ ಘಟನೆ ನಡೆದಿದೆ.
Tag:
Cow slaughter
-
Bhatkala: ಇತ್ತೀಚಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗಬ್ಬದ ಹಸುವನ್ನು ಕಡಿದು ಅದರೊಳಗಿದ್ದ ಕರುವನ್ನು ನದಿಗೆ ಬಿಸಾಡಿದ ಒಂದು ಅಮಾನುಷ ಪ್ರಕರಣ ಬೆಳಕಿಗೆ ಬಂದಿತ್ತು.
-
Karnataka State Politics Updates
Laxmi Hebbalkar: ಗೋಹತ್ಯೆ ನಿಷೇಧವಲ್ಲ, ಯಾವ ಪ್ರಾಣಿ ಹತ್ಯೆಯನ್ನೂ ಸಹಿಸಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವ ಪ್ರಾಣಿಯ ಹತ್ಯೆಯನ್ನೂ ನಾನು ಸಹಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್( Laxmi Hebbalkar) ತಿಳಿಸಿದ್ದಾರೆ
