ಬಾಳೆಹೊನ್ನೂರು: ಅಕ್ರಮ ಕಸಾಯಿಖಾನೆ ನಡೆಸಿದಲ್ಲದೇ, ಕದ್ದು ತಂದ ಗರ್ಭಿಣಿ ಗೋ ವನ್ನು ಕಡಿದು ಇನ್ನೂ ಭೂಮಿಗೆ ಬಾರದ ಅದರ ಕರುವನ್ನು ಕಾಡಿನಲ್ಲಿ ಎಸೆದ ಹಿಂಸಾತ್ಮಕ ಕೃತ್ಯವೊಂದು ಮಲೆನಾಡಿನಲ್ಲಿ ಬೆಳಕಿಗೆ ಬಂದಿದ್ದು, ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು …
Cow theft
-
latestNews
ಕರ್ನಾಟಕದಲ್ಲೂ ಜಾರಿ ಆಯ್ತು ಯೋಗಿ ಮಾಡೆಲ್ | ಗೋಮಾಂಸ ದಂಧೆ ನಡೆಸಿದವರ ಮನೆ, ಆಸ್ತಿ, ಕರೆಂಟ್, ವಾಟರ್ ಎಲ್ಲವೂ ಜಪ್ತಿ!
ಚಿಕ್ಕಮಗಳೂರು: ಗೋ ಹತ್ಯೆ, ಗೋ ಮಾಂಸ ಮಾರಾಟ, ಸಾಗಾಟ ನಿಷೇಧ ಜಾರಿಯಲ್ಲಿದ್ದರೂ ಇಂತಹ ಅಕ್ರಮ ಪ್ರಕರಣಗಳು ಅಂತ್ಯ ಕಾಣುತ್ತಿಲ್ಲ. ಅದೆಷ್ಟೇ ಕಠಿಣ ನಿಯಮ ಜಾರಿಗೊಳಿಸಿದರೂ ಮತ್ತೆ ಮತ್ತೆ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಹೀಗಾಗಿ, ಯೋಗಿ ಮಾಡೆಲ್ ರೀತಿಯಲ್ಲೇ ತಕ್ಕ …
-
ಮೂಡುಬಿದ್ರೆ : ಗುಡ್ಡಗಾಡಿನಲ್ಲಿ ಇದ್ದ ಕಸಾಯಿಖಾನೆಗೆ ಪೊಲೀಸ್ ಅಕ್ರಮವಾಗಿ ದಾಳಿ ಮಾಡಿ, ಐದು ದನಗಳನ್ನು ರಕ್ಷಣೆ ಮಾಡಿದ ಘಟನೆ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾಂಡೇಲು ಎಂಬಲ್ಲಿ ನಡೆದಿದೆ. ಹಂಡೇಲು ನಿವಾಸಿ ಹಾಸನ್ ಬಾವಾ ಎಂಬಾತ ತನ್ನ ಕುಟುಂಬಸ್ಥರೊಂದಿಗೆ ಕಸಾಯಿಖಾನೆ ನಡೆಸುತ್ತಿದ್ದ …
-
ಬಂಟ್ವಾಳ: ಗೋ ಕಳ್ಳತನ ಮಾಡಿ, ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳು ಸಹಿತ ದನದ ಮಾಂಸವನ್ನು ವಶಪಡಿಸಿಕೊಂಡಿರುವ ಘಟನೆ ಗೋಳ್ತಮಜಲು ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳು ಗೋಳ್ತಮಜಲು ನಿವಾಸಿಗಳಾದ ಮಹಮ್ಮದ್ ಮತ್ತು ಸಾಧಿಕ್. ಗೋಳ್ತಮಜಲು ಮಹಮ್ಮದ್ …
-
ಕಡಬ : ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತರು ಕಾರಿನಲ್ಲಿ ಬಂದು ದನವನ್ನು ಕದಿಯಲು ಪ್ರಯತ್ನ ಮಾಡಿದ ಘಟನೆ ನಡೆದಿತ್ತು. ಈ ಕುರಿತಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 37/2022 ಕಲಂ :379,511 ಐಪಿಸಿ ರಂತೆ …
