Sachin Tendulkar: 51 ವಯಸ್ಸಿನಲ್ಲೂ ಸಚಿನ್ ತೆಂಡೂಲ್ಕರ್ ಆಧುನಿಕ ಏಕದಿನ ಕ್ರಿಕೆಟ್ನಲ್ಲಿ(Cricket) ಪ್ರಾಬಲ್ಯ ಸಾಧಿಸಬಹುದು ಮತ್ತು ದಾಖಲೆಗಳನ್ನು ಸುಲಭವಾಗಿ ಮುರಿಯಬಹುದು ಎಂದು ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್(Shoaib Akhtar), ದಿಟ್ಟ ಹೇಳಿಕೆ ನೀಡಿದ್ದಾರೆ.
Cricket News
-
Sourav Ganguly daughter accident : ಶುಕ್ರವಾರ ಸಂಜೆ ಕೋಲ್ಕತ್ತಾದ ಡೈಮಂಡ್ ಹಾರ್ಬರ್ ರಸ್ತೆಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಪುತ್ರಿ ಸನಾ ಗಂಗೂಲಿ ಅವರ ಕಾರಿಗೆ ಬಸ್ಸೊಂದು ಡಿಕ್ಕಿ ಹೊಡೆದಿದೆ.
-
Naman Ojha Father Jailed: ಭಾರತೀಯ ಕ್ರಿಕೆಟಿಗ ನಮನ್ ಓಜಾ ಅವರ ತಂದೆ ವಿನಯ್ ಓಜಾಗೆ ಸುಮಾರು 1.25 ಕೋಟಿ ರೂಪಾಯಿ ವಂಚನೆ ಆರೋಪದ ಮೇಲೆ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ ಒಟ್ಟು ನಾಲ್ವರಿಗೆ ಶಿಕ್ಷೆಯಾಗಿದೆ.
-
Virat Kohli: ವಿರಾಟ್ ಕೊಹ್ಲಿ(Virat Kohli) ಇದ್ದಕ್ಕಿದ್ದಂತೆ ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದು, ಕ್ರಿಕೆಟ್(Cricket) ಲೋಕಕ್ಕೆ ವಿದಾಯ ಹೇಳುವ ಸುಳಿವು ನೀಡಿದರಾ?
-
Latest Sports News Karnataka
T20 World Cup: ಟೀಂ ಇಂಡಿಯಾ ಮುಖ್ಯ ಕೋಚ್ ರೇಸ್ ನಲ್ಲಿ ವಿದೇಶಿ ಕೋಚ್ಗಳ ಹೆಸರು! : ಯಾರಾಗ್ತಾರೆ ಈ ಬಾರಿಯ ಮುಖ್ಯ ಕೋಚ್? : ಇಲ್ಲಿ ನೋಡಿ
T20 World Cup: ಬಿಸಿಸಿಐ ಈ ಉನ್ನತ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ
-
News
Verendra sehavag: 400 ಕೋಟಿ ಲಾಭ ಇದ್ದರು ಹೀಗೆಕೆ ಮಾಡುತ್ತೀರಿ : ಲಕ್ನೋ ಸೂಪರ್ ಜೈಂಟ್ಸ್ ಮಾಲೀಕನ ವಿರುದ್ಧ ಗುಡುಗಿದ ವೀರೆಂದ್ರ ಸೆಹ್ವಾಗ್
Verendra sehavag: ಟೀಂ ಇಂಡಿಯಾದ ಮಾಜಿ ಬ್ಯಾಟ್ಸ್ಮನ್ ವೀರೇಂದ್ರ ಸೆಹ್ವಾಗ್(Verendra sehavag)ಐಪಿಎಲ್ ಫ್ರಾಂಚೈಸಿ ಮಾಲೀಕರನ್ನು ಉದ್ದೇಶಿಸಿ ಪ್ರಮುಖ ಕಾಮೆಂಟ್ಗಳನ್ನು ಮಾಡಿದ್ದಾರೆ.
-
Latest Sports News Karnataka
IPL-2024: ರಾಜಸ್ಥಾನ ರಾಯಲ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಡೆಲ್ಲಿ ಕ್ಯಾಪಿಟಲ್ : ಸ್ಯಾಟ್ಸನ್ ಇನ್ನಿಂಗ್ಸ್ ವ್ಯರ್ಥ
IPL -2024: ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ (Arun Jaitley stadium) ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ಪಂದ್ಯದಲ್ಲಿ ರಾಜಸ್ಥಾನ 20 ರನ್ನಳಿಂದ ಸೋತಿತು.
-
Latest Sports News Karnataka
IPL-2024: SRH ವಿರುದ್ಧ ಅದ್ಭುತ ಗೆಲುವು ಸಾಧಿಸಿದ MI : ಸೂರ್ಯಕುಮಾರ್ ಯಾದವ್ ಅದ್ಭುತ ಶತಕ
IPL-2024: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
-
T20 World Cup: ಟಿ20 ವಿಶ್ವಕಪ್ನಲ್ಲಿ ಅಂಪೈರ್ ಗಳಾದ ನಿತಿನ್ ಮೆನನ್ ಮತ್ತು ಜಯರಾಮನ್ ಮದನಗೋಪಾಲ್ ಹಾಗೂ ಐಸಿಸಿ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ಭಾರತವನ್ನು ಪ್ರತಿನಿಧಿಸಲಿದ್ದಾರೆ.
-
Breaking Entertainment News Kannada
IPL-2024: ಡೆಲ್ಲಿ ಕ್ಯಾಪಿಟಲ್ಸನ್ನು ಬಗ್ಗು ಬಡಿದ KKR : ಫಿಲ್ ಸಾಲ್ಸ್ ಅದ್ಭುತ ಬ್ಯಾಟಿಂಗ್ : ಕೆಕೆಆರ್ ಗೆ 7 ವಿಕೆಟ್ಗಳ ಭರ್ಜರಿ ಜಯ
IPL-2024: ಈಡನ್ ಗಾರ್ಡನ್ಸ್ನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ 7 ವಿಕೆಟ್ಗಳಿಂದ ಜಯಗಳಿಸಿದೆ.
