ಪ್ರತಿಯೊಂದು ಕ್ಷೇತ್ರದಲ್ಲೂ ಅಭಿವೃದ್ಧಿ ಹೊಂದುತ್ತಾ ಅಭಿವೃದ್ಧಿ ಪಥದತ್ತ ಸಾಗುವುದು ನಮ್ಮ ದೇಶದ ಧ್ಯೇಯ ಆಗಿದೆ. ಹಾಗೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ವೇಗವಾಗಿ ಅಭಿವೃದ್ಧಿಗೊಳ್ಳುತ್ತಿರುವ ಪುತ್ತೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ 23.25 ಎಕರೆ ಸರಕಾರಿ ಜಮೀನು ಮಂಜೂರು ಮಾಡಲಾಗಿದೆ …
Tag:
