ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಗೆ ಹೊಸ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ 8 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ನ್ಯೂ ಗ್ಲೋಬಲ್ ಪ್ರೊಡ್ಯೂಸ್ ಇಂಡಿಯಾ ಲಿಮಿಟೆಡ್ ಬೌನ್ಸ್ …
Cricket
-
Latest Sports News Karnataka
BCCI ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ದಿಢೀರ್ ರಾಜೀನಾಮೆ
by Mallikaby Mallikaಐಪಿಎಲ್ 2022 ಟೂರ್ನಿ ಮುಗಿದ ಬೆನ್ನಲ್ಲೇ ಭಾರತೀಯ ಕ್ರಿಕೆಟ್ನಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಬುಧವಾರ ಮಂಡಳಿಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವ …
-
Latest Sports News Karnataka
IPL 2022: ಇಲ್ಲಿದೆ ಐಪಿಎಲ್ನ ಆರೆಂಜ್ ಕ್ಯಾಪ್-ಪರ್ಪಲ್ ಕ್ಯಾಪ್ ಬಗ್ಗೆ ನಿಮಗೆ ತಿಳಿಯದ ಸತ್ಯಾಂಶ!
by Mallikaby MallikaIPL ಟೂರ್ನಿಯ 15 ನೇ ಆವೃತ್ತಿ ನಡೆಯುತ್ತಿದ್ದು, ಅಂತಿಮ ಪಂದ್ಯ ಮುಗಿದಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ಗೆಲುವು ಸಾಧಿಸಿದೆ. ಇನ್ನುಮುಂದೆ ಟೂರ್ನಿಯ ಪ್ಲೇ ಆಫ್ ಪಂದ್ಯಗಳು ನಡೆಯಲಿದ್ದು, ಫೈನಲ್ಗೆ ಲಗ್ಗೆ ಇಡಲು ನಾಲ್ಕು ತಂಡಗಳು ಕಾದಾಟ …
-
ಮಂಗಳೂರು: ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ವೇಳೆಯಲ್ಲಿ, ಕ್ಯಾಚ್ ಹಿಡಿಯಲು ಹೋಗಿ ಆಟಗಾರನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ಉರ್ವ ಮೈದಾನದಲ್ಲಿ ನಿನ್ನೆ ನಡೆದಿದೆ. ಗಾಯಗೊಂಡ ಆಟಗಾರನನ್ನು ಉರ್ವದ ಸಂದೀಪ್ ಎಂದು ಗುರುತಿಸಲಾಗಿದೆ. ನೂತನ್ ಫ್ರೆಂಡ್ಸ್ ವತಿಯಿಂದ ನಿನ್ನೆ ಉರ್ವ ಮೈದಾನದಲ್ಲಿ ಕ್ರಿಕೆಟ್ …
-
Breaking Entertainment News Kannada
RCB ಅಭಿಮಾನಿಗಳಿಗೆ ಗುಡ್ ನ್ಯೂಸ್ !! | ಶೀಘ್ರದಲ್ಲೇ ತಂಡಕ್ಕೆ ಮರಳಲಿದ್ದಾರೆ ಮಿಸ್ಟರ್ 360 ಡಿಗ್ರಿ ಖ್ಯಾತಿಯ ಎಬಿ ಡಿವಿಲಿಯರ್ಸ್
ಐಪಿಎಲ್ ನಲ್ಲಿ ಆರ್ ಸಿಬಿ ತಂಡ ಎಂದರೆ ಏನೋ ಒಂದು ರೀತಿಯ ಕ್ರೇಜ್. ಅದರಲ್ಲೂ RCB ತಂಡ ಶುರುವಾದಾಗಿನಿಂದಲೂ ಬಲಿಷ್ಠ ಆಟಗಾರರಾದ ವಿರಾಟ್ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಅವರಿಬ್ಬರ ಸ್ನೇಹ ತುಂಬಾನೇ ಫೇಮಸ್ಸು. ಕೆಲ ವರ್ಷಗಳಲ್ಲಿ ಈ ಇಬ್ಬರ ಜೋಡಿ ರಾಯಲ್ …
-
Latest Sports News Karnataka
ಯಾವುದೇ ಬ್ಯಾಟಿಂಗ್ ಗೆ ಮೊದಲು ತನ್ನ ಬ್ಯಾಟ್ ಕಚ್ಚಿ ತಿನ್ನುವ ಎಂ.ಎಸ್. ಧೋನಿ: ಕಾರಣವೇನು? ಇಲ್ಲಿದೆ ಉತ್ತರ!
by Mallikaby Mallikaಈಗ ಐಪಿಎಲ್ ಹವಾ. ಕ್ರಿಕೆಟ್ ಪ್ರೇಮಿಗಳಿಗಂತೂ ರಸದೌತಣ ಎಂದರೆ ತಪ್ಪಾಗಲಾರದು. ಈ ಬಾರಿಯ ಐಪಿಎಲ್ ಭಾರೀ ಕುತೂಹಲ ಸೃಷ್ಟಿಸಿದೆ ಎಂದರೆ ತಪ್ಪಾಗಲಾರದು. ಆದರೆ ನಾವು ಇಲ್ಲಿ ಹೇಳಲಿಕ್ಕೆ ಹೊರಟಿರುವುದು ಈಗ ಕ್ಯಾಪ್ಟನ್ ಕೂಲ್ ಎಂ.ಎಸ್.ಧೋನಿ ಬಗ್ಗೆ. ಭಾನುವಾರ ದೆಹಲಿ ಕ್ಯಾಪಿಟಲ್ಸ್ ವಿರುದ್ಧ …
-
latestNewsಮಡಿಕೇರಿ
ಆನೆ ದಂತದಲ್ಲಿ ಕೆತ್ತಲಾಗಿರುವ ಟ್ರೋಫಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳು ವಶಕ್ಕೆ!
ಆನೆ ದಂತದಲ್ಲಿ ಸುಂದರವಾಗಿ ಕೆತ್ತಲಾಗಿರುವ ಟ್ರೋಫಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಬಂಧಿತ ಆರೋಪಿಗಳನ್ನು ರಫೀಕ್ ಅಹಮದ್ ಖಾನ್ ಮತ್ತು ಫಾಜಿಲ್ ಖಾನ್ ಎಂದು ಗುರುತಿಸಲಾಗಿದೆ. ಪೊಲೀಸ್ ಅರಣ್ಯ ಸಂಚಾರಿ …
-
Breaking Entertainment News Kannada
ಐಪಿಎಲ್ ನಲ್ಲಿ ಆಡಲು ಪಾಕ್ ಆಟಗಾರನಿಗೆ ಆಹ್ವಾನ ನೀಡಿದ್ದರಂತೆ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ !!
ಸದ್ಯ ಈ ಬೇಸಿಗೆಯಲ್ಲಿ ಚುಟುಕು ಕ್ರಿಕೆಟ್ ನ ರಸದೌತಣ ಪ್ರೇಕ್ಷಕರಿಗೆ ದೊರೆಯುತ್ತಿದೆ. ಇಂಡಿಯನ್ ಪ್ರೀಮಿಯರ್ ಲೀಗ್ನ 15 ನೇ ಆವೃತ್ತಿಯು ಯಶಸ್ವಿಯಾಗಿ ನಡೆಯುತ್ತಿದ್ದು, ಐಪಿಎಲ್ನಲ್ಲಿ ಈ ಹಿಂದೆ ಎಂಟು ತಂಡಗಳಿದ್ದವು. ಆದರೆ ಈ ಬಾರಿ ಹೊಸದಾಗಿ ಎರಡು ತಂಡಗಳು ಸೇರ್ಪಡೆಗೊಂಡಿದ್ದು, ಈ …
-
latestLatest Sports News KarnatakaNationalNews
ಬರೋಬ್ಬರಿ 2000 ಕಡಕ್ನಾಥ್ ಕೋಳಿ ಖರೀದಿಸಿದ ಎಂ.ಎಸ್.ಧೋನಿ!
by Mallikaby Mallikaಎಂ.ಎಸ್.ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವುದು ಎಲ್ಲರಿಗೂ ತಿಳಿದ ವಿಷಯ. ಈಗ ಧೋನಿ ಕೃಷಿ, ಕೋಳಿ ಸಾಕಾಣಿಕೆಯತ್ತ ಗಮನ ಹರಿಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ಇತ್ತೀಚೆಗೆ ಧೋನಿ, ಕಡಕ್ನಾಥ್ ತಳಿಯ ಸುಮಾರು 2000 ಕೋಳಿಗಳನ್ನು ಖರೀದಿಸಿದ್ದಾರೆ. ಮಧ್ಯಪ್ರದೇಶದ ಝಬುವಾ ಜಿಲ್ಲೆಯ ಸಹಕಾರಿ …
-
Breaking Entertainment News Kannada
ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಮತ್ತೊಂದು ಸೆಲೆಬ್ರಿಟಿ ಜೋಡಿ !! | ಟೀಂ ಇಂಡಿಯಾದ ಖ್ಯಾತ ಆಟಗಾರ ಕೆ.ಎಲ್ ರಾಹುಲ್-ಅಥಿಯಾ ಶೆಟ್ಟಿ ಮದುವೆ ಫಿಕ್ಸ್ !!?
ಸೆಲೆಬ್ರಿಟಿ ಜೋಡಿಯೊಂದು ಸದ್ಯದಲ್ಲೇ ಹಸೆಮಣೆ ಏರಲಿದೆ. ಟೀಂ ಇಂಡಿಯಾದ ಖ್ಯಾತ ಆಟಗಾರ ಕೆ.ಎಲ್.ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಪ್ರೀತಿ ವಿಷಯ ಈಗಾಗಲೇ ಬಹಿರಂಗಗೊಂಡಿದ್ದು, ಸದ್ಯದಲ್ಲೇ ಈ ಜೋಡಿ ಮದುವೆ ಆಗಲಿದ್ದಾರೆ. ಬಾಲಿವುಡ್ನಲ್ಲೀಗ ಮದುವೆಯ ಪರ್ವ …
