ಕೆಲವರ ಜೀವನದಲ್ಲಿ ಅನಾರೋಗ್ಯವೆಂಬುದು ಎಷ್ಟರಮಟ್ಟಿಗೆ ಶನಿಯಾಗಿ ವಕ್ಕರಿಸುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಈ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಪಾರ್ಶ್ವವಾಯುವಿಗೆ ತುತ್ತಾಗಿದ್ದ ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ಕ್ರಿಸ್ ಕೆಯಿರ್ನ್ಸ್ ಇದೀಗ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ …
Cricket
-
Breaking Entertainment News Kannada
ಕರ್ಫ್ಯೂ ವೇಳೆ ಕ್ರಿಕೆಟ್ ಆಡಬಹುದೇ ಎಂಬ ಯುವಕನ ‘ಸಿಲ್ಲಿ ಪಾಯಿಂಟ್’ ಪ್ರಶ್ನೆಗೆ ಕ್ರಿಕೆಟ್ ಪರಿಭಾಷೆಯಲ್ಲೇ ‘ ಎಕ್ಟ್ರಾ ಕವರ್ ಪಡ್ಕೊಳ್ಳಿ ‘ ಎಂದು ಉತ್ತರಿಸಿದ ಪೊಲೀಸರು
ನವದೆಹಲಿ: ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಭಾರತದ ಹಲವು ಕಡೆ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ದೆಹಲಿ ಸರ್ಕಾರ ಸಹ ಇಂದಿನಿಂದ ವಾರಾಂತ್ಯದ ಕರ್ಫ್ಯೂವನ್ನು ವಿಧಿಸಿದೆ. ಪರಿಣಾಮ ಜನರಿಗೆ ಕರ್ಫ್ಯೂ ಬಗ್ಗೆ ಯಾವುದೇ ಅನುಮಾನವಿದ್ದರೂ ಟ್ವೀಟ್ ನಲ್ಲಿ ಕೇಳುವ ಅವಕಾಶವಿತ್ತು. ಅದಕ್ಕೆ ಯುವಕ …
-
Breaking Entertainment News Kannada
ಬಾಕ್ಸಿಂಗ್ ಡೇ ಟೆಸ್ಟ್ ಕ್ರಿಕೆಟ್ ನಲ್ಲಿ ಇತಿಹಾಸ ನಿರ್ಮಿಸಿದ ಭಾರತ | ಆಫ್ರಿಕನ್ನರ ವಿರುದ್ಧ 113 ರನ್ ಗಳ ಭರ್ಜರಿ ಜಯ ಸಾಧಿಸಿದ ಕೊಹ್ಲಿ ಪಡೆ
by ಹೊಸಕನ್ನಡby ಹೊಸಕನ್ನಡದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 113 ರನ್ ಗಳ ಭರ್ಜರಿ ಜಯ ಸಾಧಿಸಿ ಇತಿಹಾಸ ನಿರ್ಮಿಸಿದೆ. ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸೆಂಚುರಿಯನ್ ಕ್ರೀಡಾಂಗಣದಲ್ಲಿ ಇಂದು ಮುಕ್ತಾಯವಾದ …
-
ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮಾಜಿ ಆಟಗಾರ, ಇಂಡಿಯನ್ ಪ್ರೀಮಿಯರ್ ಲೀಗ್ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರ ಎಬಿ ಡಿವಿಲಿಯರ್ಸ್ ಅವರು ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ದೂರವಾಗುವುದಾಗಿ ಟ್ವಿಟರ್ ನಲ್ಲಿ ಘೋಷಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಗೆ …
-
Breaking Entertainment News Kannada
ಪಾಕ್ ವಿರುದ್ಧದ ಒಂದು ಸೋಲಿನಿಂದ ವಿಶ್ವಕಪ್ ಅಭಿಯಾನ ಅಂತ್ಯವಾಗದು- ವಿರಾಟ್ ಕೊಹ್ಲಿ
ಈವರೆಗೆ ವಿಶ್ವಕಪ್ ನಲ್ಲಿ ಪಾಕಿಸ್ತಾನದ ಎದುರು ಸೋಲನುಭವಿಸದ ಭಾರತ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ಎದುರು ಸೋಲನುಭವಿಸಿದೆ. ಇದಕ್ಕೆ ಭಾರತದ ಆಟಗಾರರ ವಿರುದ್ಧ ಹಲವು ಟೀಕೆಗಳು ಈಗಾಗಲೇ ಕೇಳಿಬಂದಿದೆ. ಅದಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತೀಕ್ಷ್ಣವಾಗಿಯೇ ಪ್ರತಿಕ್ರಿಯೆ …
-
News
ಕ್ರಿಕೆಟ್ನಲ್ಲಿ ಭಾರತದ ವಿರುದ್ದ ಪಾಕ್ಗೆ ಗೆಲುವು | ಇದು ಇಸ್ಲಾಂನ ಗೆಲುವು ಎಂದು ವಿವಾದದ ಕಿಡಿ ಹಚ್ಚಿದ ಪಾಕ್ ಸಚಿವ
ಭಾರತದ ವಿರುದ್ಧ ಕ್ರಿಕೆಟ್ನಲ್ಲಿ ಪಾಕಿಸ್ತಾನದ ಗೆಲುವು ಇಸ್ಲಾಮಿನ ಗೆಲುವು ಎಂದು ಪಾಕಿಸ್ತಾನದ ಸಚಿವ ವಿವಾದದ ಕಿಡಿ ಹಚ್ಚಿದ್ದಾರೆ. ಇಮ್ರಾನ್ ಖಾನ್ ಸರ್ಕಾರದ ಸಚಿವ ಶೇಖ್ ರಶೀದ್ ಈ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ. ಆದಿತ್ಯವಾರ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಾಕಿಸ್ತಾನ ಭಾರತದ …
-
Breaking Entertainment News Kannada
ಯುವ ಕ್ರಿಕೆಟ್ ಆಟಗಾರ್ತಿಗೆ ಕೋಚ್ನಿಂದ ಲೈಂಗಿಕ ಕಿರುಕುಳ | ಪ್ರೀತಿಸುವಂತೆ ಪೀಡಿಸಿ,ಮೆಸೆಜ್ಗೆ ರಿಪ್ಲೈ ಕೊಡದಿದ್ದರೆ ತರಬೇತಿ ನೀಡಲ್ಲ ಎಂದ ಕೋಚ್ ವಿರುದ್ದ ಪ್ರಕರಣ ದಾಖಲು
ಕ್ರಿಕೆಟ್ ತರಬೇತಿಗಾಗಿ ಬಂದಿರುವ ಯುವ ಆಟಗಾರ್ತಿಗೆ ಕೋಚ್ ಒಬ್ಬ ಲೈಂಗಿಕ ಕಿರುಕುಳ ನೀಡಿದ್ದು,ಆತನ ವಿರುದ್ಧ ಪ್ರಕರಣ ದಾಖಲಾಗಿದೆ. 16 ವರ್ಷದ ಯುವ ಕ್ರಿಕೆಟ್ ಆಟಗಾರ್ತಿಗೆ ಭಾರತ ತಂಡ ಕ್ರಿಕೆಟ್ ತರಬೇತುದಾರ ಓರ್ವರು ಲೈಂಗಿಕ ಕಿರುಕುಳ ನೀಡಿದ್ದಾನೆ. ಪೊಲೀಸರು ಇದೀಗ ವಿರುದ್ದ ಪೊಕ್ಸೊ …
