Heart attack: ಈಗಂತೂ ಹೃದಯಾಘಾತ ಯಾರಿಗೆ ಸಂಭವಿಸುತ್ತದೆ ಎಂದು ಹೇಳಲಾಗದು. ನಡೆದರೆ, ಆಟವಾಡಿದರೆ, ಓಡಿದರೆ, ಮಾತನಾಡಿದರೆ, ನಗಾಡಿದರೂ ಹಾರ್ಟ್ ಅಟ್ಯಾಕ್ ಆಗುತ್ತಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ಅಂತೆಯೇ ಇದೀಗ ಕರ್ನಾಟಕದ ಕ್ರಿಕೆಟಿಗನೊಬ್ಬ ಹೃದಯಾಘಾತದಿಂದ ಮೈದಾನದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: Tulsi Leaves Color: …
Tag:
