Ravichandran Ashwin Retirement: ಗಾಬಾ ಟೆಸ್ಟ್ ಬಳಿಕ ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಅವರು ಇನ್ನು ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಟೀಂ ಇಂಡಿಯಾದ ಹಿರಿಯ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ನಿವೃತ್ತಿ ಘೋಷಣೆ ಮಾಡಿದ್ದಾರೆ.
Tag:
