Kerala: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಬಳಿಕ ಗರ್ಭಪಾತಕ್ಕೆ ಒತ್ತಾಯಿಸಿರುವ ಆರೋಪದ ಮೇಲೆ ಕೇರಳದ (Kerala) ಕಾಂಗ್ರೆಸ್ (Congress) ಉಚ್ಚಾಟಿತ ಶಾಸಕ ರಾಹುಲ್ ಮಾಂಕೂಟತ್ತಿಲ್ (Rahul Mamkootathil) ಅವರನ್ನು ಬಂಧಿಸಲಾಗಿದೆ. ಪತ್ತನಂತಿಟ್ಟ (Pathanamthitta) ಜಿಲ್ಲೆಯ ಮಹಿಳೆಯೊಬ್ಬರು ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ …
Crime
-
Bengaluru: ಕಣ್ಣು ನೋವಿನಿಂದ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಕ್ಲಾಸ್ನಲ್ಲಿ ಅವಮಾನ ಮಾಡಿ, ಕಿರುಕುಳ ನೀಡಿದ್ದನ್ನು ತಾಳಲಾರದೇ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಮೃತಳನ್ನು ಪರಿಮಳ-ಭೋದೆವಯ್ಯ ದಂಪತಿಯ ಮಗಳು ಯಶಸ್ವಿನಿ(23) …
-
Crime
Belthangady: ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್-ಅಣ್ಣ ಬಾಂಡ್ @ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು
Belthangady: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಮತ್ತು ಅವರ ಕುಟುಂಬದವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಅವಹೇಳನಕಾರಿ ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿರುವ ಮೂಲತಃ ಹಾಸನ …
-
Puttur: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. 15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಮೇರೆಗೆ ಬಶೀರ್ …
-
Shocking news: ತೆಲಂಗಾಣದ ಕರೀಂನಗರ ಜಿಲ್ಲೆಯ ಶಂಕರಪಟ್ಟಣಂ ಮಂಡಲದ ಲಿಂಗಾಪುರ ಎಂಬಲ್ಲಿ ಕೋತಿಗಳ ಹಿಂಡಿನ ದಾಳಿಗೆ ಮಹಿಳೆ ಬಲಿಯಾದ ಘಟನೆ ನಡೆದಿದೆ.ಲಿಂಗಾಪುರ ಗ್ರಾಮದ ಕೇಸಿ ರೆಡ್ಡಿ ವಿಮಲಾ (59) ಅವರ ಮನೆಗೆ ಕೋತಿಗಳ ಗುಂಪು ನುಗ್ಗಿತು. ಮಂಗಗಳು ಮನೆಯಲ್ಲಿ ಇರುವ ಆಹಾರ …
-
Ganavi Suicide Case: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ (Ganavi Suicide Case) ಬಿಗ್ ಟ್ವಿಸ್ಟ್ ಸಿಕ್ಕಿದೆ. ಗಾನವಿ ಪತಿ ಸೂರಜ್ (Suraj) ಆತ್ಮಹತ್ಯೆ ಮಾಡಿಕೊಂಡರೆ ಅತ್ತೆ ಜಯಂತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಾನವಿ ಆತ್ಮಹತ್ಯೆಯ ಬಳಿಕ ಸೂರಜ್, ಜಯಂತಿ, ಸೂರಜ್ ಸಹೋದರ …
-
Bengaluru: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ (Kumaraswamy Layout)ಮನೆಯೊಂದರಲ್ಲಿ ಡಿಸೆಂಬರ್ 24ರ ರಾತ್ರಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಅನ್ನು ಭೀಕರವಾಗಿ ಹತ್ಯೆಗೈದ ಘಟನೆ ನಡೆದಿದೆ. ಆಕೆ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿದ ಆಕೆಯ ಪ್ರಿಯಕರ, ಕತ್ತುಕುಯ್ದು ಆಕೆಯ ಹತ್ಯೆ ಮಾಡಿರುವುದು …
-
ಬೆಂಗಳೂರು: ಅರ್ಧದಲ್ಲೇ ಹನಿಮೂನ್ನಿಂದ ವಾಪಸ್ಸಾಗಿ ಆತ್ಮಹತ್ಯೆಗೆ ಯತ್ನ ಮಾಡಿದ್ದ ನವವಧು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ಮೃತ ನವವಧುವನ್ನು ಗಾನವಿ (26) ಎಂದು ಗುರುತಿಸಲಾಗಿದೆ. ಅ.29 ರಂದು ಮೃತ ಗಾನವಿ ಹಾಗೂ ಸೂರಜ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಪ್ಯಾಲೇಸ್ ಗ್ರೌಂಡ್ನಲ್ಲಿ ಅದ್ಧೂರಿಯಾಗಿ ರಿಸೆಪ್ಶನ್ …
-
ಹುಬ್ಬಳ್ಳಿ: ಕೆಳಜಾತಿ ಯುವಕನೊಂದಿಗೆ ಮದುವೆಯಾದ ಏಳು ತಿಂಗಳ ಗರ್ಭಿಣಿ ಯನ್ನು ಆಕೆಯ ಕುಂಟುಂಬಸ್ಥರೇ ಮಾರ ಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ತಾಲೂಕಿನ ಇನಾಂಇರಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮಾನ್ಯಾ ಪಾಟೀಲ್ ಕುಟುಂಬಸ್ಥರ ವಿರೋಧದ ಮಧ್ಯೆಯೂ ವಿವೇಕಾನಂದ ದೊಡ್ಡಮನಿ ಜೊತೆ ಏಳು …
-
BJP Worker: ಬಿಜೆಪಿ ಕಾಯಕರ್ತೆಯೊಬ್ಬರು (BJP Worker) ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯ (Kalaburagi) ನಂದಿಕೂರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಪಾಟೀಲ್ (35) ಎಂದು ಗುರುತಿಸಲಾಗಿದೆ. ನಂದಿಕೂರ …
