ಕೊಯಮತ್ತೂರು: ತಾಯಿಯ ಎದೆ ಹಾಲು ಕುಡಿದ ಹೆಣ್ಣು ಮಗುವೊಂದು ಕೆಮ್ಮಿನಿಂದ ಉಸಿರುಗಟ್ಟಿ ಸಾವಿಗೀಡಾಗಿದೆ. ಈ ಘಟನೆ ನಡೆದಿರುವುದು ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ. ಮುರಳಿ ಮತ್ತು ವರದಲಕ್ಷ್ಮೀ ದಂಪತಿಗೆ ಮದುವೆಯಾಗಿ ಒಂದೂವರೆ ವರ್ಷಗಳಾಗಿತ್ತು. ವರದಲಕ್ಷ್ಮಿ ಡಿ.20 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. …
Crime news
-
ಪುತ್ತೂರು: ಕಾರು ವ್ಯಾಪಾರದ ಮಾತುಕತೆ ಸಂದರ್ಭದಲ್ಲಿ ತಂಡವೊಂದು ವ್ಯಕ್ತಿಯೊಬ್ಬರಿಗೆ ಚೂರಿಯಿಂದ ತಿವಿದು ಹಲ್ಲೆ ಮಾಡಿರುವ ಘಟನೆ ಕೆದಿಲ ಗ್ರಾಮದ ಸತ್ತಿಕಲ್ಲು ಪೆಟ್ರೋಲ್ ಪಂಪ್ ಬಳಿ ನಡೆದಿರುವ ಕುರಿತು ವರದಿಯಾಗಿದೆ. ಕೆದಿಲ ಗ್ರಾಮದ ಸರೋಳಿ ನಿವಾಸಿ ಅಬೂಬಕ್ಕರ್ ರಾಶೀಕ್ (28) ಎಂಬುವವರು ಚೂರಿಯಿಂದ …
-
Crime
ಮುಸ್ಲಿಂ ಮಹಿಳೆಯೊಂದಿಗೆ ಮದುವೆ, ಪೋಷಕರ ಶವಗಳನ್ನು ಕತ್ತರಿಸಿ, ಸಿಮೆಂಟ್ ಚೀಲಗಳಲ್ಲಿ ತುಂಬಿಸಿ, ನದಿಗೆ ಎಸೆದ ವ್ಯಕ್ತಿ
ಹಣ, ಭೂಮಿ ಮತ್ತು ಅಂತರ್ಧರ್ಮೀಯ ವಿವಾಹದ ಕುರಿತಾದ ದೀರ್ಘಕಾಲದ ಕೌಟುಂಬಿಕ ಕಲಹವು ಉತ್ತರ ಪ್ರದೇಶದ ಜೌನ್ಪುರವನ್ನು ಬೆಚ್ಚಿಬೀಳಿಸುವಷ್ಟು ಭೀಕರವಾದ ಜೋಡಿ ಕೊಲೆ ನಡೆದಿದೆ. ಕಾಣೆಯಾದ ವೃದ್ಧ ದಂಪತಿಗಳನ್ನು ಐದು ದಿನಗಳ ಹುಡುಕಾಟದ ನಂತರ ಗುರುವಾರ ಆ ದಂಪತಿಗಳ ಸ್ವಂತ ಮಗನೇ ಕ್ರೂರವಾಗಿ …
-
Bantwala: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 810 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತರು ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) ಹಾಗೂ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಅಸೀಫ್ (35) ಸೆರೆಯಾಗಿರುವ …
-
Bangalore: ನಾಯಿ ಜೊತೆ ವಾಕಿಂಗ್ ಹೋಗಿದ್ದ ಮಹಿಳೆಯರಿಗೆ ವ್ಯಕ್ತಿಯೊಬ್ಬ ಅಸಭ್ಯ ವರ್ತನೆ ಮಾಡಿ ಲೈಂಗಿಕ ಕಿರುಕುಳ ನೀಡಲು ಯತ್ನ ಮಾಡಿದ್ದಾನೆ.
-
Mangalore: ನಟೋರಿಯಸ್ ರೌಡಿ ಟೋಪಿ ನೌಫಾಲ್ (38) ಎಂಬಾತನನ್ನು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು ಕೊಲೆ ಮಾಡಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.
-
Crime
Women Assault: ಮಹಿಳೆಯನ್ನು ಅರೆನಗ್ನಗೊಳಿಸಿ, ತಲೆಗೂದಲು ಕತ್ತರಿಸಿ ಖಾರದ ಪುಡಿ ಎರಚಿ ಚಿತ್ರಹಿಂಸೆ ನೀಡಿ ವಿಕೃತಿ
Women Assault: ಮಹಿಳೆಯನ್ನು ಅರೆನಗ್ನಗೊಳಿಸಿ ಖಾರದಪುಡಿ ಎರಚಿ ಚಿತ್ರಹಿಂಸೆ ನೀಡಿದ ಅಮಾನವೀಯ ಘಟನೆಯೊಂದು ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ತಾಂಡಾವೊಂದರಲ್ಲಿ ನಡೆದಿದೆ.
-
Belthangadi: ಬೆಳ್ತಂಗಡಿ (Belthangadi) ಅರಸಿನಮಕ್ಕಿಯ ಬೂಡುಮುಗೇರು ನಿವಾಸಿ, ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ(school) ಗೌರವ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ತೇಜಸ್ವಿನಿ (23) ಅವರ ಮೃತದೇಹ ಅ. 23ರ ಗುರುವಾರ ಬೆಳಗ್ಗೆ ಮನೆಯ ಸಮೀಪದ ಬಾವಿಯಲ್ಲಿ ನಿಗೂಢವಾಗಿ ಪತ್ತೆ ಆಗಿದೆ.
-
Student: ಪಿಜಿಯೊಂದರಲ್ಲಿ ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿ (BTech Student ) ಸಾವನ್ನಪ್ಪಿದ್ದಾನೆ. ಹೆಚ್ಎಎಲ್ ಪೊಲೀಸ್ (HAL Police) ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತನನ್ನು ತಿರುಪತಿ (Tirupati) ಮೂಲದ ಪವನ್ ಎಂದು ಗುರುತಿಸಲಾಗಿದೆ. ಆತ ಒಂದು ವಾರದ ಹಿಂದೆ …
-
Udupi: ಅಣ್ಣ-ತಂಗಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಲೇಬರ್ ಕಾಲೋನಿಯದಲ್ಲಿ ನಡೆದಿದೆ.
