Bangalore: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೊಪಿಯೋರ್ವ ಎಐ ಫೇಸ್ ರೆಕಗ್ನಿಷಿಯನ್ ಕ್ಯಾಮರಾದಿಂದ ಪೊಲೀಸರ ಅತಿಥಿಯಾಗಿರುವ ಘಟನೆಯೊಂದು ನಡೆದಿದೆ.
Crime news
-
Crime
Mangalore: ಮದುವೆ ಸಮಾರಂಭಕ್ಕೆ ಕೊಟ್ಟ ಫಾರ್ಚುನರ್ ಕಾರನ್ನು ಮಾರಿದ ಸ್ನೇಹಿತ; ಸುರತ್ಕಲ್ ಠಾಣೆಯಲ್ಲಿ ದೂರು ದಾಖಲು
Mangalore: ಮದುವೆ ಸಮಾರಂಭದ ಸಮಯದಲ್ಲಿ ಓಡಾಟ ಮಾಡಲೆಂದು ಟೊಯೊಟಾ ಫಾರ್ಚುನರ್ ಕಾರನ್ನು ನೀಡಿದ ಸ್ನೇಹಿತನೊಬ್ಬನಿಗೆ ಮೋಸ ಮಾಡಿದ ಘಟನೆಯೊಂದು ನಡೆದಿದೆ.
-
Belthangady: ಕಕ್ಕಿಂಜೆ ಅಣಿಯೂರು ಸ.ಹಿ.ಪ್ರಾಥಮಿಕ ಶಾಲೆಯ ಮಕ್ಕಳಿಗೆ ಹೆಜ್ಜೇನು ದಾಳಿ ಮಾಡಿದ ಘಟನೆಯೊಂದು ಇಂದು (ಫೆ.18) ರಂದು ನಡೆದಿದೆ. 14 ಮಕ್ಕಳಿಗೆ ಹೆಜ್ಜೇನು ದಾಳಿ ಮಾಡಿದೆ.
-
Chikkamagaluru: ಕುಡಿದು ಬಂದು ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಅಳಿಯನಿಗೆ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡು ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯನ್ನೇ ಕೊಲೆ ಮಾಡಿ ಪರಾರಿ ಆಗಿದ್ದ ವ್ಯಕ್ತಿ ನೇಣಿಗೆ ಶರಣಾಗಿದ್ದಾನೆ.
-
ತಂದೆಯೋರ್ವ ತನ್ನ ಮಗಳ ಜೊತೆ ಫೋನ್ನಲ್ಲಿ ಮಾತನಾಡುತ್ತಿದ್ದ ಎನ್ನುವ ಕಾರಣಕ್ಕೆ 17ರ ಹರೆಯದ ಯುವಕನ ಮೇಲೆ ಮನಬಂದಂತೆ ಚಾಕುವಿನಿಂದ ಇರಿದಿರುವ ಘಟನೆಯೊಂದು ಫೆ.10 ರಂದು ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
-
Crime News: ಉಚಿತ ಕರೆನ್ಸಿ ಹಾಕಲಿಲ್ಲ ಎಂಬ ಕಾರಣಕ್ಕೆ ಮೊಬೈಲ್ ಶಾಪ್ ಮಾಲೀಕನ ಮೇಲೆ ಭೀಕರ ದಾಳಿ ಮಾಡಿ ಹತ್ಯೆ ಮಾಡಿದ್ದ ಅಪರಾಧಿಗೆ ಜೀವಾವಧಿ ಜೈಲು ಹಾಗೂ ಐದು ಸಾವಿರ ರೂ. ದಂಡ ವಿಧಿಸಿ ಸಿಸಿಎಚ್ 68ನೇ ನ್ಯಾಯಾಲಯ ಆದೇಶಿಸಿದೆ.
-
-
Crime News: ಹೈದಾರಾಬಾದ್ನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್ಪೇಟ್ನಲ್ಲಿ ನಿವೃತ್ತ ಸೈನಿಕರೊಬ್ಬರು ತಮ್ಮ ಪತ್ನಿಯನ್ನು ಹತ್ಯೆ ಮಾಡಿ, ದೇಹದ ಭಾಗಗಳನ್ನು ಕುಕ್ಕರ್ನಲ್ಲಿ ಬೇಯಿಸಿರುವ ಘಟನೆಯೊಂದು ನಡೆದಿದೆ.
-
Crime
Fraud Case: ಸಿಮ್ ಜೊತೆ ಮೊಬೈಲ್ ಫ್ರೀ; ಮೊಬೈಲ್ಗೆ ಸಿಮ್ ಹಾಕುತ್ತಿದ್ದಂತೆ ಖಾತೆಯಲ್ಲಿದ್ದ 2.80 ಕೋಟಿ ರೂ ಮಾಯ
Crime News: ಹೊಸ ಮೊಬೈಲ್ ಕಳುಹಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಘಟನೆಯೊಂದು ನಡೆದಿದೆ. ಬೆಂಗಳೂರಿನ ಟೆಕ್ಕಿಯೊಬ್ಬರಿಗೆ ಹೊಸ ಮೊಬೈಲ್ ಕಳುಹಿಸಿ, ಅವರ ಖಾತೆಯಲ್ಲಿದ್ದ 2.80 ಕೋಟಿ ರೂಪಾಯಿಯನ್ನು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ.
-
Crime
Bengaluru: ರಸ್ತೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ; ಭುಗಿಲೆದ್ದ ಆಕ್ರೋಶ, ಪೊಲೀಸರ ವರದಿ ಬಂದ ಬಳಿಕ ಕ್ರಮ ಎಂದು ಗೃಹ ಸಚಿವ ಪರಮೇಶ್ವರ್
Bangalore: ಹಾಲು ಕೊಡುವ ಕಾಮಧೇನು ಗೋವಿನ ಜೊತೆ ದುರುಳರು ಅದರ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದಿತ್ತು.
