Puttur: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಒಳಗಿದ್ದ ಚಿನ್ನಾಭರಣವನ್ನು ಕಳವು ಮಾಡಿಕೊಂಡು ಹೋದ ಬಗ್ಗೆ ಪ್ರಕರಣ ದಾಖಲಾಗಿತ್ತು.
Crime news
-
Vitla: ಬೋಳಂತೂರು ಸಮೀಪದ ನಾರ್ಶದ ಉದ್ಯಮಿ ಸುಲೈಮಾನ್ ಹಾಜಿ ಮನೆಯಲ್ಲಿ ಇಡಿ ಅಧಿಕಾರಿಗಳ ತಂಡದ ಸೋಗಿನಲ್ಲಿ ಬಂದ ತಂಡವೊಂದು ದರೋಡೆ ಮಾಡಿ, ಮನೆ ಮಂದಿ ಚಳ್ಳೆ ಹಣ್ಣು ತಿನ್ನಿಸಿ ಹೋದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡಿದೆ.
-
Bangalore: ವಾರಾಹಿ ಜ್ಯುವೆಲ್ಲರ್ ಶಾಪ್ ಮಾಲಕಿ ವನಿತಾ ಅವರಿಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಹೆಸರಿನಲ್ಲಿ ವಂಚನೆ ಮಾಡಿದ ಪ್ರಕರಣಕ್ಕೆ ಕುರಿತು ಇದೀಗ ಹೈಕೋರ್ಟ್ ಐಶ್ವರ್ಯಾ ಗೌಡ, ಹರೀಶ್ ಬಿಡುಗಡೆಗೆ ಆದೇಶ ನೀಡಿದೆ.
-
Crime
Mangalore: ಮುಲ್ಕಿ; ಪತ್ನಿ ಮೇಲಿನ ದ್ವೇಷ, ಮೂವರು ಮಕ್ಕಳನ್ನು ಬಾವಿಗೆ ದೂಡಿ ಹಾಕಿ ಕೊಂದ ಕೃತ್ಯ; ಆರೋಪಿಗೆ ಮರಣದಂಡನೆ ಶಿಕ್ಷೆ
Mangalore: ಪತ್ನಿ ಮೇಲಿನ ದ್ವೇಷದಿಂದ ತನ್ನ ಮೂವರು ಮಕ್ಕಳನ್ನು ಬಾವಿಗೆ ದೂಡಿ ಕೊಲೆ ಮಾಡಿದ ತಂದೆಗೆ ಇದೀಗ ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮರಣದಂಡನೆ ಶಿಕ್ಷೆಯನ್ನು ನೀಡಿದೆ.
-
Crime
Hubballi: ಸ್ಥಳ ಮಹಜರು ವೇಳೆ ಹಲ್ಲೆಗೆ ಯತ್ನಿಸಿ ಎಸ್ಕೇಪ್ ಆಗಲು ಯತ್ನಿಸಿದ್ದ ಮಂಗಳೂರಿನ ಇಬ್ಬರು ದರೋಡೆಕೋರರು – ಗುಂಡಿನ ರುಚಿ ತೋರಿಸಿದ ಪೊಲೀಸರು!!
Hubballi: ಮಂಗಳೂರಿನ ಇಬ್ಬರು ದರೋಡೆಕೋರರು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದು, ಈ ವೇಳೆ ಹುಬ್ಬಳ್ಳಿ(Hubballi) ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ.
-
Bengaluru: ಸ್ನಾನ ಮಾಡಲೆಂದು ಬಾತ್ರೂಮ್ಗೆ ಹೋದ ಯುವತಿ ಒಬ್ಬಳು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
-
Kerala: ರೈಲು ಹಳಿ ದಾಟುವಾಗ ವಿದ್ಯಾರ್ಥಿನಿಯೊಬ್ಬಳಿಗೆ ರೈಲು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕೇರಳದ(Kerala) ಮಯನಾಡು ರೈಲು ನಿಲ್ದಾಣದಲ್ಲಿ ನಡೆದಿದೆ.
-
Vitla ಸಮೀಪದ ಮಂಗಳಪದವು ಮಾಮೇಶ್ವರದಲ್ಲಿ ವಿಷಪೂರಿತ ಹಾವು ಕಚ್ಚಿ ಪೆರುವಾಯಿ ಯುವಕ ರವಿವಾರ ರಾತ್ರಿ ಮೃತಪಟ್ಟಿದ್ದಾನೆ.
-
Mangaluru : ಮಂಗಳೂರು ನಗರದ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ಓದುತಿದ್ದ ಚಿಕ್ಕಮಗಳೂರು ಮೂಲದ ಸ್ಫೂರ್ತಿ (18) ಎಂಬ ವಿದ್ಯಾರ್ಥಿನಿ ನಾಪತ್ತೆಯಾಗಿದ್ದಾರೆ.
-
Crime
Mangaluru : ಪತ್ನಿ, ಮಗುವನ್ನು ಕೊಂದು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ರೋಚಕ ಟ್ವಿಸ್ಟ್ – ಒಂದೊಂದೇ ಬೆಳಕಿಗೆ ಬರುತ್ತಿದೆ ಕಾರ್ತಿಕ್ ಭಟ್ ನ ಅವ್ಯವಹಾರಗಳು.!!
Mnagalur : ಮಂಗಳೂರಿನ(Mamgaluru) ಕಿನ್ನಿಗೋಳಿ ವ್ಯಾಪ್ತಿಯ ಪಕ್ಷಿಕೆರೆಯ ಮನೆಯೊಂದರಲ್ಲಿ ಪತ್ನಿ ಹಾಗೂ ನಾಲ್ಕು ವರ್ಷದ ಮಗುವನ್ನು ಹತ್ಯೆ ಮಾಡಿ ಬಳಿಕ ತಾನು ರೈಲಿಗೆ ತಲೆ ಕೊಟ್ಟು ಹೋಟೆಲ್ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಕರಾವಳಿಯ ಸುತ್ತ ಮುತ್ತ ಭಾರಿ ಸಂಚಲನ ಸೃಷ್ಟಿಸಿತ್ತು.
