Murder: ಹುಬ್ಬಳ್ಳಿಯಲ್ಲಿರುವ ಈಶ್ವರನಗರದ ಶ್ರೀ ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೆಂದ್ರಪ್ಪ ಮಹಾದೇವಪ್ಪ ವನಹಳ್ಳಿ (ಈತನ ವಯಸ್ಸು 63 ) ಎಂಬ ಆತ ಭೀಕರವಾಗಿ ಕೊಲೆ ಯಾಗಿದ್ದಾನೆ.
Crime news
-
News
Bengaluru: ‘ಪೊಲೀಸ್’ ಹೆಸರು ಹೇಳಿ ಹೀಗೂ ನಿಮ್ಮನ್ನು ದೋಚುತ್ತಾರೆ: ಮೈಯೆಲ್ಲಾ ಕಣ್ಣಾಗಿರಲಿ, ಎಚ್ಚರ!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಸುಲಿಗೆಯನ್ನೆ ವೃತ್ತಿ ಮಾಡಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು (Bengaluru) ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
-
News
Bangalore: ರಾಜ್ಯಕ್ಕೇ ಸಿಹಿ ಸುದ್ದಿ ಕೊಟ್ಟ ಬ್ಲಾಕ್ ಮೇಲ್ ತಂಡದ ಸುಲಿಗೆ ಪ್ರಕರಣ, ಇದಕ್ಕೂ ರಾಜ್ ನ್ಯೂಸ್ಗೂ ಸಂಬಂಧವಿಲ್ಲ!
Bangalore: ಬ್ಲಾಕ್ಮೇಲ್ ಮಾಡಿ ಹಣ ಸುಲಿಗೆ ಮಾಡಿರುವ ಆರೋಪಿ ವೆಂಕಟೇಶ್ ಹಾಗೂ ಇತರ ಆರೋಪಿಗಳಿಗೂ ರಾಜ್ ನ್ಯೂಸ್ ಗೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ ನ್ಯೂಸ್ ನ ಪ್ರವರ್ತಕ ಸಂಸ್ಥೆ ಶಿವಶ್ರೀ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸ್ಪಷ್ಟೀಕರಣ ನೀಡಿದೆ.
-
Sullia: ವ್ಯಕ್ತಿಯೋರ್ವ ತನ್ನ ಪತ್ನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆಯು ಸುಳ್ಯ ಠಾಣೆಯಲ್ಲಿ ನಡೆದಿದೆ. ಈ ಕುರಿತು ಪ್ರಕರಣವೊಂದು ದಾಖಲಾಗಿದೆ.
-
News
Religion Conversion: ಸದ್ದಿಲ್ಲದೆ 30 ಮುಸಲ್ಮಾನರು ಹಿಂದೂ ಧರ್ಮಕ್ಕೆ ಮತಾಂತರ! ಕಾರಣ ಇದೆನಾ?
by ಕಾವ್ಯ ವಾಣಿby ಕಾವ್ಯ ವಾಣಿReligion Conversion: ಹಿಂದೂ ಧಾರ್ಮಿಕ ವಿಧಿಗಳ ಮೂಲಕ ಮಧ್ಯ ಪ್ರದೇಶ(Madhya Pradesh)ದ ಇಂಧೋರ್ನಲ್ಲಿ 30 ಮುಸಲ್ಮಾನರು ಹಿಂದೂ ಧರ್ಮಕ್ಕೆ ಮತಾಂತರ(Religion conversion)ಗೊಂಡಿರುವ ಆಶ್ಚರ್ಯಕರ ಘಟನೆ ನಡೆದಿದೆ.
-
Crime
UP: 5 ಹುಡುಗರೊಂದಿಗೆ ಫಸ್ಟ್ ನೈಟ್ ಮಾಡ್ಕೊಂಡು 20ರ ಹುಡುಗಿ ಎಸ್ಕೇಪ್, ಹುಡುಗಿ ಬಿಟ್ಟು ಹುಡುಗರಿಗೆ ಬಲೆ ಬೀಸಿದ ಪೋಲೀಸ್ – ಕಾರಣ ಗೊತ್ತಾದ್ರೆ ಶಾಕ್ ಆಗ್ತೀರಾ !!
UP: ಹುಡುಗಿಯೊಬ್ಬಳು 5 ಜನ ಹುಡುಗರೊಂದಿಗೆ ಫಸ್ಟ್ ನೈಟ್ ನಡೆಸಿ ಎಸ್ಕೇಪ್ ಆಗಿದ್ದಾಳೆ.
-
ದಕ್ಷಿಣ ಕನ್ನಡ
Belthangady: ವಿದ್ಯುತ್ ಸ್ಪರ್ಶಿಸಿ ಮೃತ ಪಟ್ಟ ಯುವತಿ ಪ್ರಕರಣ; ಪ್ರತೀಕ್ಷಾ ಕುಟುಂಬಕ್ಕೆ ಐದು ಲಕ್ಷ ನೀಡಲು ಮೆಸ್ಕಾಂಗೆ ಸೂಚನೆ
Belthangady: ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಪ್ರತೀಕ್ಷಾ ಶೆಟ್ಟಿ ಅವರ ಮನೆಯವರಿಗೆ ಐದು ಲಕ್ಷ ರೂ ಪರಿಹಾರ ನೀಡಲು ಮೆಸ್ಕಾಂಗೆ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಸೂಚನೆ ನೀಡಿದ್ದಾರೆ.
-
Theft; ಆರೋಪಿ ಒಂದ ದಿನ ಹೀಗೆ ಕಳ್ಳತನಗಕ್ಕೆಂದು ಹೋಗಿದ್ದು, ಅಲ್ಲಿ ಬೆಡ್ರೂಂನಲ್ಲಿ ಸಂಭೋಗಿಸುತ್ತಿದ್ದ ಗಂಡ ಹೆಂಡತಿಯವರ ವೀಡಿಯೋ ಮಾಡಿದ್ದಾನೆ. ನಂತರ ಅದನ್ನು ಬೆಳಿಗ್ಗೆ ದಂಪತಿಗೆ ಕಳುಹಿಸಿದ್ದು ಮಾತ್ರವಲ್ಲದೇ, ಈತ 10 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದಾನೆ.
-
Dakshina Kannada: ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
-
Puttur: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
