Uppinangady: ಹೇಮಾವತಿ (37) ಎಂಬುವವರು ರವಿವಾರ ತಡ ರಾತ್ರಿ ಕೊಲೆಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಆರೋಪಿ ಹತ್ತನೇ ತರಗತಿಯ ಬಾಲಕನ್ನು ಬಂಧನ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Crime news
-
News
Crime News: ಪತಿಯನ್ನು ಕೊಲ್ಲಲು ಎರಡೆರಡು ಪ್ಲಾನ್ ! ಬದುಕುಳಿದ ಪತಿಯನ್ನು ಕೊನೆಗೂ ಭೀಕರವಾಗಿ ಕೊಂದ ಪತ್ನಿ!
by ಕಾವ್ಯ ವಾಣಿby ಕಾವ್ಯ ವಾಣಿCrime News: ಗೆಳೆಯನ ಜೊತೆ ಸೇರಿಕೊಂಡು ಅಪಘಾತ ನಡೆಸಿ ಪತಿಯನ್ನು ಕೊಲ್ಲುವ ಮೊದಲ ಯತ್ನ ವಿಫಲವಾದ ನಿಟ್ಟಿನಲ್ಲಿ ಕೊನೆಗೆ ಗೆಳೆಯನ ಜೊತೆ ಸೇರಿಕೊಂಡು ಗುಂಡು ಹಾರಿಸಿ ಪತಿಯನ್ನು ಹತ್ಯೆಗೈದ ಭಯಾನಕ ಘಟನೆ ಹರಿಯಾಣದ ಪಾಣಿಪತ್ನಲ್ಲಿ ನಡೆದಿದೆ.
-
Mangaluru: ನಿನ್ನೆ ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಕಾರ್ಯಕರ್ತರಿಗೆ ತಂಡವೊಂದು ಚೂರಿಯಿಂದ ಇರಿದಿರುವ ಘಟನೆಯೊಂದು ಕೊಣಾಜೆ ಠಾಣಾ ವ್ಯಾಪ್ತಿಯ ಬೋಳಿಯಾರು ಸಮೀಪ ನಡೆದಿದೆ.
-
Vitla: ಹಳೆಯ ದ್ವೇಷದ ಕಾರಣ ಚಿಕ್ಕಪ್ಪನ ಮಗ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿದ ಘಟನೆಯೊಂದು ವಿಟ್ಲದಲ್ಲಿ ನಡೆದಿದೆ. ಕೇಪು ಗ್ರಾಮದ ಕೆ.ಗಣೇಶ್ ಎಂಬುವವರು ಈ ಕುರಿತು ಆರೋಪಿಸಿ ವಿಟ್ಲ ಪೊಲೀಸರಿಗೆ ದೂರನ್ನು ನೀಡಿದ್ದಾರೆ.
-
Kannuru: ಮಸ್ಕತ್ನಿಂದ ಕಣ್ಣೂರಿಗೆ ಸುಮಾರು ಒಂದು ಕೆಜಿ ಚಿನ್ನವನ್ನು ತನ್ನ ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಅಕ್ರಮ ಸಾಗಾಟಕ್ಕೆ ಯತ್ನಿಸಿದ ಆರೋಪ
-
Puttur: ನಗರದ ಮರೀಲು ಕಾಡು ಮನೆಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಿನ್ನೆ (ಮೇ.28) ರಂದು ನಡೆದಿದೆ.
-
Udupi: ಈ ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡಿದ ಆರೋಪದಲ್ಲಿ ವೈದ್ಯರೊಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Belluru: ಮಹಿಳೆಯರಿಗೆ ಬೆದರಿಕೆ ಹಾಕಿರುವ ಘಟನೆ ತಾಲೂಕಿನ ಬೆಳ್ಳೂರಿನಲ್ಲಿ ಸೋಮವಾರ ರಾತ್ರಿ ನಡೆದಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
-
BS Yediyurappa: ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವನ್ನು ಮಾಡಿದ್ದ ದೂರುದಾರೆ ಇದೀಗ ಅನಾರೋಗ್ಯದಿಂದ ಮೃತ ಹೊಂದಿದ್ದಾರೆ
-
Crime
Brutal Murder: ಮನೆಯಲ್ಲಿ ಹೆಚ್ಚು ಮಕ್ಕಳಿದ್ದಾರೆಂದು ಚಿಂತೆ ಮಾಡುತ್ತಿದ್ದ ತಂದೆ; ಇಬ್ಬರನ್ನು ಕತ್ತು ಹಿಸುಕಿ ಕೊಂದೇ ಬಿಟ್ಟ ಅಕ್ಕ
Brutal Murder: 13 ವರ್ಷದ ಬಾಲಕಿಯೊಬ್ಬಳು ತನ್ನ ಇಬ್ಬರು ತಂಗಿಯರನ್ನು ಕತ್ತು ಹಿಸುಕಿ ಕೊಂದಿರುವ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ
