Garuda gang: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಗರುಡ ಗ್ಯಾಂಗ್ನ (Garuda gang) ಕುಖ್ಯಾತ ಆರೋಪಿ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್ ಅಲಿಯಾಸ್ ಕಬೀರ್ ಹುಸೇನ್ (46)ನನ್ನು ಗೂಂಡಾ ಕಾಯ್ದೆ ಅಡಿ ಉಡುಪಿ ಪೊಲೀಸರು ಬಂಧಿಸಿದ್ದಾರೆ.
Crime news
-
-
-
Puttur: ಚಿಕ್ಕಪುತ್ತೂರು ನಿವಾಸಿ ಚಿಂತನ್ ಎಂಬುವವರ ಪತ್ನಿ 7 ತಿಂಗಳ ಗರ್ಭಿಣಿ ರೇಷ್ಮಾ ಜೂ.15 ರ ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ.
-
Chikkodi: ತನ್ನ ಅಣ್ಣ ಹೆಚ್ಚು ಹಣ ಸಂಪಾದನೆ ಮಾಡಿ ಶ್ರೀಮಂತ ಆಗುವುದನ್ನು ಸಹಿಸದೇ, ಸ್ವಂತ ತಮ್ಮನೇ ಅಣ್ಣನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಹುಕ್ಕೇರಿ ತಾಲೂಕಿನ
-
Kadaba: ರೈಲ್ವೇ ಹಳಿಯಲ್ಲಿ ಅಣ್ಣನನ್ನು ತಮ್ಮನೇ ಬೆನ್ನಟ್ಟಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ ಮಾಡಿದ ಘಟನೆ ಕೋಡಿಂಬಾಳದ ಬಳಿ ನಡೆದಿದೆ.
-
Kasaragod: ತಂದೆ ಚಲಾಯಿಸುತ್ತಿದ್ದ ಕಾರಿನಡಿಗೆ ಬಿದ್ದು, ಒಂದೂವರೆ ವರ್ಷದ ಪುಟ್ಟ ಕಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಳ್ಳೇರಿಯಾ ಬೆಳ್ಳಿಗ್ಗದ ಎಂ.ಹರಿದಾಸ್ ಮತ್ತು ಶ್ರೀವಿದ್ಯಾ ದಂಪತಿಯ ಪುತ್ರಿ ಹೃದ್ಯ ನಂದಾ ಎಂದು ಗುರುತಿಸಲಾಗಿದೆ.
-
Ahamadabad: ಇಲ್ಲೊಬ್ಬಳು ದೃಶ್ಯಮ್ ಚಿತ್ರ ನೋಡಿ ಪ್ರೇರೇಪಣೆಗೊಂದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದಾರೆ. ಹೌದು, ಪ್ರಿಯಕರನ ಜೊತೆ ಸೇರಿ ವ್ಯಕ್ತಿಯನ್ನು ಕೊಂದು ತನ್ನಂತೆ ಅಲಂಕರಿಸಿ ಸುತ್ತು ಹಾಕಿದ ಘಟನೆಯೊಂದು ಗುಜರಾತ್ ನ ಪಠಾಣ್ ಜಿಲ್ಲೆಯ ಜಖೋತ್ರ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಹರ್ಜಿ …
-
Shimogga: ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿ ಹಾಗೂ ಸಂಘ ಪರಿವಾರದವರಿಗೆ ಒಂದು ಶವ ಸಿಕ್ಕರೂ ಅದರ ಮೇಲೆ ರಾಜಕೀಯ ಮಾಡುತ್ತಾರೆ. ಬಿಜೆಪಿಯವರಿಗೆ ಮುಸ್ಲಿಮರ ಬಗ್ಗ ಕೆಟ್ಟ ಅಭಿಪ್ರಾಯವಿದೆ ಎಂದು ಹೇಳಿದ್ದಾರೆ.
-
Crime
Crime: ತಲೆಕಾಯಿ ತೆಗೆದು ಬಿಟ್ಟೆ ಸಾರ್ ಎಂದು ಮಹಿಳೆಯನ್ನು ಕೊಂದು ಮಚ್ಚು ಸಮೇತ ಠಾಣೆಯಲ್ಲಿ ಶರಣಾದ ಯುವಕ!
by ಕಾವ್ಯ ವಾಣಿby ಕಾವ್ಯ ವಾಣಿCrime: ಯುವಕನೊಬ್ಬ ಮಹಿಳೆಯನ್ನು ಬರ್ಬರವಾಗಿ ಮಚ್ಚಿನಿಂದ ಕೊಚ್ಚಿ ಕೊಂದು (Crime) , ಮಾರಕ ಆಯುಧ ಸಹಿತ ಠಾಣೆಗೆ ಬಂದು ಹಾಜರಾಗಿರುವ ಘಟನೆ ತೆಲಂಗಾಣದ ರಾಜಣ್ಣ ಸಿರ್ಸಿಲಾದಲ್ಲಿ ಸೋಮವಾರ ನಡೆದಿದೆ.
