Udupi: ಬ್ರಹ್ಮಾವರ ಕಾಲೇಜೊಂದರ ಪಿಯುಸಿ ವಿದ್ಯಾರ್ಥಿಗಳಿಂದ ಬೈಕ್ ವಿಚಾರಕ್ಕೆ ನಡೆದ ಜಗಳವೊಂದು ಉಲ್ಭಣಿಸಿ ಕೊಲೆಯತ್ನ ನಡೆದಿರುವ ಬಗ್ಗೆ ದೂರು ದಾಖಲಾಗಿದೆ. ಪ್ರತೀಕ್, ಸುಹಾಸ್ ಒಂದೇ ಕಾಲೇಜಿನ ವಿದ್ಯಾರ್ಥಿಗಳು. ಸೆಕೆಂಡ್ಹ್ಯಾಂಡ್ ಬೈಕ್ ಖರೀದಿ ಮಾಡಿರುವುದನ್ನು ಕಂಡ ಆರೋಪಿ ಸುಹಾಸ್ ಇದು ಕದ್ದ ಬೈಕ್ …
Crime news
-
ತ್ರಿಕೋನ ಪ್ರೇಮ ಪ್ರಕರಣವೊಂದು ಇದೀಗ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆಯೊಂದು ಜಾರ್ಖಂಡ್ನ ಗೊಡ್ಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ಶಿಕ್ಷಕರೊಬ್ಬರು ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದಿದ್ದಾರೆ. ಬಳಿಕ ಶಿಕ್ಷಕ ತಾನು ಕೂಡಾ ಗುಂಡು ಹಾರಿಸಿಕೊಂಡು ಗಂಭೀರ ಗಾಯ ಮಾಡಿಕೊಂಡಿದ್ದಾರೆ. …
-
CrimeInteresting
Love Jihad: ವಿವಾಹಿತ ಮುಸ್ಲಿಂ ಯುವಕನ ಮೋಸದಾಟಕ್ಕೆ ಬಿದ್ದ ಹಿಂದೂ ಯುವತಿ; ಮಗಳು ಕಿಡ್ನಾಪ್, ಪೋಷಕರ ಕಣ್ಣೀರು!!
Love Jihad Gadag News: ಲವ್ ಜಿಹಾದ್ ಪ್ರಕರಣವೊಂದು ಗದಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮುಸ್ಲಿಂ ವ್ಯಕ್ತಿಯೋರ್ವ ಯುವತಿಯೋರ್ವಳನ್ನು ತಂಗಿ ತಂಗಿ ಎನ್ನುತ್ತಲೇ ಸ್ನೇಹ ಬೆಳೆಸಿ ಇದೀಗ ತನ್ನತ್ತ ಸೆಳೆದಿರುವ ಕುರಿತು ವರದಿಯಾಗಿದೆ. ಈತ ಇನ್ನೂ ಇಬ್ಬರು ಹಿಂದೂ ಯುವತಿಯರ ಸಂಪರ್ಕದಲ್ಲಿದ್ದಾನೆ …
-
Crime
Indian Student: ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಯ ಭೀಕರ ಹತ್ಯೆ; 50 ಬಾರಿ ಸುತ್ತಿಗೆಯಿಂದ ಹೊಡೆದು ಹತ್ಯೆ!
Crime News: ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ವಿದ್ಯಾಭ್ಯಾಸದ ಜೊತೆಗೆ ಕೆಲಸವನ್ನು ಮಾಡುತ್ತಿದ್ದ ಸಂದರ್ಭ ಭಿಕಾರಿಗೆ ಊಟ ನೀಡುವ ಮೂಲಕ ಸಹಾಯವನ್ನು ಮಾಡುತ್ತಿದ್ದ. ಆದರೆ ಅನ್ನ ತಿಂದ ಆ ಭಿಕಾರಿ ಇದೀಗ ಭಾರತೀಯ ವಿದ್ಯಾರ್ಥಿಯ ಭೀಕರ ಹತ್ಯೆ ಮಾಡಿರುವುದಾಗಿ …
-
latest
Raipur: ನಾನು ರಾಮ, ಕೃಷ್ಣ ಹಾಗೂ ಯಾವ ಹಿಂದೂ ದೇವರನ್ನು ನಂಬಲ್ಲ – ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಪಥ ಮಾಡಿಸಿದ ಶಿಕ್ಷಕ !!
Raipur: ಬೇಲಿಯೇ ಎದ್ದು ಹೊಲ ಮೆಯ್ದರೆ ಏನು ಗತಿ. ಇಂಥದ್ದೇ ಒಂದು ಪ್ರಕರಣ ಇದೀಗ ರಾಯ್ಪುರದ ಶಾಲೆಯೊಂದರಲ್ಲಿ ನಡೆದಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: Andrapradesh: ಸುಟ್ಟು ಕರಕಲಾದ ಹೆಣ – ಪೋಸ್ಟ್ ಮಾರ್ಟಂ ಆಗುತ್ತಿದ್ದಂತೆ ಸತ್ತ ವ್ಯಕ್ತಿಂದಲೇ ಬಂತು …
-
Pune: ಮದುವೆ ಆಗುತ್ತೇನೆ ಎಂದು ನಂಬಿಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಖ್ಯಾತ ನಟಿಯೊಬ್ಬಳು ಪೋಲೀಸ್ ಠಾಣೆ ಮೆಟ್ಟಿಲೇರಿರುವ ಪ್ರಕರಣವೊಂದು ಬೆಳಕಿದೆ ಬಂದಿದೆ. ಹೌದು, ಮಹಾರಾಷ್ಟ್ರದ ಪುಣೆ(Pune)ಯಲ್ಲಿ ಮದುವೆಯಾಗುತ್ತೇನೆ ಎಂದು ನಂಬಿಸಿ ನಟಿಯೋರ್ವರ ಮೇಲೆ ಅತ್ಯಾಚಾರ ಎಸಗಲಾಗಿದ್ದು, ದೂರು …
-
Crime News: 16 ರ ಹರೆಯ ಬಾಲಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ 61 ವರ್ಷದ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ನಡೆದಿರುವುದು ಉತ್ತರ ಪ್ರದೇಶದ ಹಮೀರ್ಪುರ ಜಿಲ್ಲೆಯಲ್ಲಿ. ರಾಮ್ ಅಸರೆ ಕುಶ್ವಾಹ (61) …
-
Crimelatest
Mangaluru (Kavoor Mosque): ಕುಡಿದ ಮತ್ತಿನಲ್ಲಿ ತಡರಾತ್ರಿ ಮಸೀದಿಗೆ ನುಗ್ಗಿ ಅಸಭ್ಯ ವರ್ತನೆ ಮಾಡಿದ ವ್ಯಕ್ತಿ; ಪೊಲೀಸರಿಂದ ವ್ಯಕ್ತಿ ಬಂಧನ!!
Mangaluru: ಮರಕಡ ಬಳಿ ಮಿಲಾತ್ ನಗರ ಎಂಬಲ್ಲಿ ತಡರಾತ್ರಿ ಕೂಲಿ ಕಾರ್ಮಿಕ ವ್ಯಕ್ತಿ ಕುಡಿದು ಮಸೀದಿಯೊಂದಕ್ಕೆ ನುಗ್ಗಿದ್ದು, ಅವಾಚ್ಯವಾಗಿ ಅಲ್ಲಿದ್ದವರಿಗೆಲ್ಲ ನಿಂದಿಸಿದ ಘಟನೆಯೊಂದು ನಡೆದಿದೆ ಎಂದು ವರದಿಯಾಗಿದೆ. ಕೂಲಿ ಕಾರ್ಮಿಕ ಬಾಗಲಕೋಟ ಮೂಲದ ಆರೋಪಿ ಹನುಮಂತು ಎಂದು ಪೊಲೀಸರು ಗುರುತಿಸಿ, ವಶಕ್ಕೆ …
-
InterestinglatestNewsದಕ್ಷಿಣ ಕನ್ನಡ
Bantwala: ಪತಿ ಮೇಲೆ ಕಾರು ಹತ್ತಿಸಿ ಕೊಲೆಯತ್ನ ಆರೋಪ; ಶಿಕ್ಷಕಿ ಪತ್ನಿ, ಸಹೋದ್ಯೋಗಿ ಮೇಲೆ ದೂರು ದಾಖಲು!!
Bantwala: ಶಿಕ್ಷಕಿಯೊಬ್ಬರು ತನ್ನ ಸಹೋದ್ಯೋಗಿಯ ಜೊತೆ ಸೇರಿ ಪತಿಯ ಮೇಲೆ ಕಾರು ಹತ್ತಿಸಿ ಕೊಲೆಯತ್ನ ನಡೆಸಿರುವ ಘಟನೆಯೊಂದು ಬಂಟ್ವಾಳ ಪಾಣಿಮಂಗಳೂರಿನ ಮೆಲ್ಕಾರಿನಲ್ಲಿ ನಡೆದಿದೆ. ಇದೀಗ ಪತಿ ಎದೆನೋವಿಗೊಳಗಾಗಿ ಆಸ್ಪತ್ರೆಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಜ.23ರಂದು ನಡೆದಿದೆ. ಪತ್ರಿಕೆಯೊಂದರಲ್ಲಿ ಛಾಯಾಗ್ರಾಹಕರಾಗಿರುವ …
-
ದಕ್ಷಿಣ ಕನ್ನಡ
ದ.ಕ. : ಖಾಝಿಯವರ ಸಮ್ಮುಖದಲ್ಲೇ ಮಸೀದಿಯ ಮಹಾಸಭೆಯಲ್ಲಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ -19 ಜನರ ವಿರುದ್ಧ ಪ್ರಕರಣ ದಾಖಲು
ಮಂಗಳೂರು : ನೆಲ್ಯಾಡಿಯ ಬದ್ರಿಯಾ ಜುಮಾ ಮಸೀದಿಯ ಮಹಾಸಭೆಯಲ್ಲಿ ಖಾಝಿಯವರ ಸಮ್ಮುಖದಲ್ಲೇ ಎರಡು ಗುಂಪುಗಳ ನಡುವೆ ಪರಸ್ಪರ ಹೊಡೆದಾಟ ನಡೆದ ಬಗ್ಗೆ ವರದಿಯಾಗಿದೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿ ಇತ್ತಂಡದ 10 ಮಂದಿ ಮಂಗಳೂರು …
