Odisha: ನಾವು ಹೇಳ ಹೊರಟಿರುವ ನೈಜ ಕಥೆಯ ಕುರಿತು ಕೇಳಿದರೆ ನಿಜಕ್ಕೂ ನಿಮ್ಮ ಕಣ್ಣಲ್ಲು ಕೂಡ ನೀರು ಜಿನುಗುತ್ತದೆ.
Crime news
-
Crime
Belagavi: ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಅತ್ಯಾಚಾರ: ಇಬ್ಬರು ಬಾಲಕರು ಅರೆಸ್ಟ್
by ಕಾವ್ಯ ವಾಣಿby ಕಾವ್ಯ ವಾಣಿBelagavi: ಬೆಳಗಾವಿ (Belagavi). ಜಿಲ್ಲೆಯ ನಾನಾವಾಡಿಯಲ್ಲಿ 14 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.
-
Mangalore: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಮ್ಮೆ ರಕ್ತದೋಕುಳಿ ಹರಿದಿದೆ. ಸಿಎಂ ಸಿದ್ದರಾಮಯ್ಯ ಅವರು ಮಂಗಳೂರಿಗೆ ಬಂದಾಗಲೇ ದುಷ್ಕರ್ಮಿಗಳು ಬಂಟ್ವಾಳ ತಾಲೂಕಿನ ಅಕ್ಕರಂಗಡಿ ಬಳಿ ವ್ಯಕ್ತಿಯೋರ್ವನ ಮೇಲೆ ತಲ್ವಾರ್ನಿಂದ ದಾಳಿ ಮಾಡಿದೆ.
-
Bantwala : ಬುದ್ಧಿವಂತರ ಜಿಲ್ಲೆ ಎಂದು ಖ್ಯಾತಿ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿನಿತ್ಯವೂ ಒಂದಲ್ಲ ಒಂದು ಕ್ರೈಂ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
-
Mangalore: ಬಜ್ಪೆ ಬಳಿ ನಡೆದ ಹಿಂದೂ ಸಂಘಟನೆಗೆ ಸೇರಿದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಕುರಿತಂತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧನ ಈಗಾಗಲೇ ಮಾಡಲಾಗಿದೆ.
-
Chikkamagaluru: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಘಟನೆಯೊಂದು ನಡೆದಿದೆ.
-
Vitla: ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ಮನೆಗೆ ಹೋಗುವ ರಸ್ತೆಯಲ್ಲಿ ಗೇಟ್ಗೆ ಬೀಗ ಹಾಕುವ ಸಂದರ್ಭ ವಿಚಾರಿಸಲು ಬಂದ ಮಹಿಳೆಗೆ ಅಸಭ್ಯ ವರ್ತನೆ ತೋರಿಸಿ ವಿಕೃತಿ ಮೆರೆದ ಘಟನೆ ನಡೆದಿದೆ.
-
Nelyadi: ನೆಲ್ಯಾಡಿ ಸಮೀಪದ ಮಾದೇರಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಯುವಕನೋರ್ವನನ್ನು ಹತ್ಯೆ ಮಾಡಲಾಗಿರುವ ಘಟನೆ ನಡೆದಿದೆ.
-
Kasaragod: ಚಿತ್ತಾರಿಕ್ಕಲ್ ನ ಕಂಬಳ್ಳೂರಿನಲ್ಲಿ ವ್ಯಕ್ತಿಯೋರ್ವ ಯುವತಿ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ನಡೆದಿದೆ. ಕಂಬಳ್ಳೂರಿನಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿರುವ ಸಿಂಧು ಮೋಲ್ (34) ಎಂಬ ಮಹಿಳೆಯ ಮೇಲೆ ಆಸಿಡ್ ಸುರಿದಿದ್ದಾನೆ.
-
Crime: ಯುವಕನನ್ನು ಕೊಂದ ಬಳಿಕ ಶವಕ್ಕೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
