Crime News: ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಭಾರತ ಅಪರೇಷನ್ ಸಿಂಧೂರ್ ವೈಮಾನಿಕ ದಾಳಿ ಮಾಡಿದ ನಂತರ, ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯ ಸಣ್ಣ ಹಳ್ಳಿಯಲ್ಲಿ ಎಂಟು ವರ್ಷದ ಬಾಲಕನನ್ನು ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಇರಿದಿದ್ದಾರೆ ಎನ್ನುವ ಆರೋಪವಿದೆ.
Crime news
-
Udupi: ಮೇ 2 ರಂದು ಸಂಪು ಸಾಲಿನ್ (ಸಂಪು ಎಸ್ ಸಾಣೂರು) ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಸಂದೇಶ ಹಾಕಿ ಬೆಂಗಳೂರು ಹೋಮ್ಗಾರ್ಡ್ ಕಚೇರಿಯ ಉದ್ಯೋಗಿ ಸಂಪತ್ ಸಾಲಿಯಾನ್ ಎಂಬಾತನನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
Mangaluru : ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನ ದುಷ್ಕರ್ಮಿಗಳು ಲಾಂಗು-ಮಚ್ಚುಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡುವ ಮೂಲಕ ರಕ್ತವನ್ನೇ ಚೆಲ್ಲಿಸಿದ್ದರು.
-
News
Suhas Shetty Murder Case: ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಮುಸ್ಲಿಂ ಮಹಿಳೆಯರೂ ಭಾಗಿ?! ಹಂತಕರನ್ನು ಕಾರಿನಲ್ಲಿ ಎಸ್ಕೇಪ್ ಮಾಡಲು ಮುಂದೆ ನಿಂತ ಮಹಿಳೆಯರು!?
Suhas Shetty Murder Case: ಬಜ್ಪೆ: ಹಿಂದೂ ಕಾರ್ಯಕರ್ತ ಬಜ್ಪೆಯ ಸುಹಾಸ್ ಶೆಟ್ಟಿಯ ನ್ನು ಹಂತಕರು ತಲವಾರು ಹಾಗೂ ಇನ್ನಿತರ ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದ ತಕ್ಷಣ ಹಂತಕರನ್ನು ಸಾಗಿಸಲು ಅಲ್ಲೇ ನಿಂತಿದ್ದ ಸ್ವಿಫ್ಟ್ ಕಾರಿನಲ್ಲಿ ಕೂರಿಸಿ ಘಟನಾ ಸ್ಥಳದಿಂದ ವ್ಯವಸ್ಥಿತವಾಗಿ ಕಳುಹಿಸಿ …
-
News
Suhas shetty: ಕೊಲೆಯಾದ ಸುಹಾಸ್ ಶೆಟ್ಟಿ ಒಬ್ಬ ರೌಡಿಶೀಟರ್!: ಈತನ ಮೇಲಿರುವ ಪ್ರಕರಣಗಳೇನು?!
by ಕಾವ್ಯ ವಾಣಿby ಕಾವ್ಯ ವಾಣಿSuhas shetty: ಹಿಂದೂಪರ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಭಜರಂಗದಳದ ಸಕ್ರಿಯ ಸದಸ್ಯನೂ ಆಗಿದ್ದು, ಜೊತೆಗೆ ಗೋರಕ್ಷಣೆಯಲ್ಲಿ ಗುರುತಿಸಿಕೊಂಡಿದ್ದ.
-
Mangalore: ನಗರ ಹೊರವಲಯದ ಅಡ್ಯಾರ್ ಕಣ್ಣೂರಿನಲ್ಲಿ ಶುಕ್ರವಾರ ಮುಂಜಾನೆ ನೌಷಾದ್ ಎಂಬಾತನಿಗೆ ಚೂರಿಯಿಂದ ಇರಿದ ಘಟನೆ ವರದಿಯಾಗಿದೆ.
-
Mangaluru : ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಹಾಗೂ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
-
Crime News: ಪೊಲೀಸರಿಂದಲೇ ಹೆಡ್ಕಾನ್ಸ್ಟೇಬಲ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
-
Crime News: ಕನ್ನಡಿಗ ಬೈಕ್ ಸವಾರ ವಿಕಾಸ್ ಕುಮಾರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಲಾದಿತ್ಯ ಬೋಸ್ನನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಸುದೀರ್ಘ ವಿಚಾರಣೆ ನಡೆಸಿದ್ದಾರೆ.
-
Crime News: ಪಕ್ಕದ ಮನೆಯ ಯುವಕನನ್ನು ಪ್ರೀತಿಸುತ್ತಿದ್ದ ಅಪ್ರಾಪ್ತ ಮಗಳಿಗೆ ಬುದ್ದಿ ಹೇಳಿದರೂ ಕೇಳದ ಕಾರಣ ಕುಪಿತನಾದ ತಂದೆ ಮರ್ಯಾದೆಗೆ ಅಂಜಿ ಮಗಳನ್ನು ಹತ್ಯೆಗೈದು ಕೃಷ್ಣಾ ನದಿಗೆ ಎಸೆದ ಹೃದಯ ವಿದ್ರಾವಕ ಘಟನೆ ಬರೋಬ್ಬರಿ ಏಳು ತಿಂಗಳ ನಂತರ ಬೆಳಕಿಗೆ ಬಂದಿದೆ.
